Select Your Language

Notifications

webdunia
webdunia
webdunia
webdunia

2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ

2024ರಲ್ಲೂ ನಮೋಗೆ ಅಧಿಕಾರ ಎಂದ ಸರ್ವೇ
dehali , ಶುಕ್ರವಾರ, 15 ಡಿಸೆಂಬರ್ 2023 (21:06 IST)
ಅಬ್‌ಕೀ ಬಾರ್‌ ಮೋದಿ ಸರ್ಕಾರ್‌, ದೂಸ್ರಿ ಬಾರ್‌ ಮೋದಿ ಸರ್ಕಾರ್‌ ಎಂದಿದ್ದ ಬಿಜೆಪಿ ಕಾರ್ಯಕರ್ತರು ಈಗ ತೀಸ್ರಿ ಬಾರ್‌ ಮೋದಿ ಸರ್ಕಾರ್‌ ಎಂದಿದ್ದಾರೆ.

ಕೆಲವು ವರದಿಗಳ ಪ್ರಕಾರ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ಹಿಡಿಯುವುದು ನಿಶ್ಚಿತ ಎನ್ನಲಾಗಿದೆ.ಚುನಾವಣೆಯಲ್ಲಿ ಬಿಜೆಪಿ 323 ಸೀಟ್‌ಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿ ಒಕ್ಕೂಟ 163 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಅಂದಾಜು ಮಾಡಿದೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಆನ್ ಲೈನ್ ಕೆಲಸದ ಆಸೆಗೆ 14 ಲಕ್ಷ ಕಳ್ಕೊಂಡ ಭೂಪ!