ಒಡಿಯಾದ ಹಿರಿಯ ನಟ ರೈಮೋಹನ್ ಪರೀದಾ ಅನುಮಾನಾಸ್ಪದ ಸಾವು

Webdunia
ಶುಕ್ರವಾರ, 24 ಜೂನ್ 2022 (20:41 IST)
ಒಡಿಯಾದ ಖ್ಯಾತ ನಟ ರೈಮೋಹನ್ ಪರಿದಾ (58) ರವರು ಭುಬನೇಶ್ವರದ ಪ್ರಾಚಿ ವಿಹಾರದಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ. 
 
ವಿಚಾರ ತಿಳಿಯುತ್ತಿದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 
 
ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ ತನಿಖೆಯ ನಂತರ ಸಂಪೂರ್ಣ ಮಾಹಿತಿ ನೀಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 
ಪರಿದಾ ಸಾವಿಗೆ ಒಡಿಯಾ ಹಾಗು ಬೆಂಗಾಲಿ ಚಿತ್ರರಂಗದ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ರೈಮೋಹನ್ ಸುಮಾರು 100 ಕ್ಕು ಹೆಚ್ಚು ಸಿನಿಮಾಗಳಲ್ಲಿ ಕಳ್ಳ ಪಾತ್ರಗಳಲ್ಲಿ ನಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments