ಸುರಂಗ ಕೊರೆದು ಹೊರಬಂದ ಟಿಬಿಎಂ ಮಿಷನ್

Webdunia
ಗುರುವಾರ, 18 ಆಗಸ್ಟ್ 2022 (20:26 IST)
ಎರಡನೇ ಹಂತದ ಮೆಟ್ರೋ ಕಾಮಗಾರಿ ಆದಷ್ಟು ಬೇಗ ಪೂರ್ಣಗೊಳಿಸಬೇಕೆಂದು ನಮ್ಮ ಮೆಟ್ರೋ ನಿಗಮ ಪಣತೊಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಎರಡನೇ ಹಂತದ ಕಾಮಗಾರಿ ವೇಗವನ್ನ ಪಡೆದುಕೊಂಡಿದೆ. ಗೊಟ್ಟಗೆರೆ ನಾಗವಾರ ಮಾರ್ಗವಾಗಿ  ಸುಮಾರು 13 ಕಿ.ಮೀ ಸುರಂಗ ಕಾರ್ಯ ನಡೆಯುತ್ತಿದ್ದು  2022 ಫೆಬ್ರವರಿ 2ರಂದು ಕಂಟೋನ್ಮೆಂಟ್ ನಿಲ್ದಾಣದಿಂದ ಪಾಟರಿ ಟೌನ್ ನಿಲ್ದಾಣದ ಕಡೆ ಸುರಂಗ ಪ್ರವೇಶಿಸಿದ್ದ ವಿಂಧ್ಯಾ ಹೆಸರಿನ ಟಿಬಿಎಂ ಮಿಷನ್  ಗುರುವಾರ ಬೆಳಗ್ಗೆ 10:30ಕ್ಕೆ ತನ್ನ ಕಾರ್ಯವನ್ನ ಯಶಸ್ವಿಯಾಗಿ ಪೂರ್ಣಗೊಳಿಸಿ ಹೊರಬಂದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments