Select Your Language

Notifications

webdunia
webdunia
webdunia
webdunia

ಮಕ್ಕಳಿಂದಲೇ ಟಾಯ್ಲೆಟ್ ಕ್ಲೀನ್ ಮಾಡಿಸಿದ ಶಿಕ್ಷಕರು!

ಮಕ್ಕಳಿಂದಲೇ ಟಾಯ್ಲೆಟ್ ಕ್ಲೀನ್ ಮಾಡಿಸಿದ ಶಿಕ್ಷಕರು!
bangalore , ಶುಕ್ರವಾರ, 22 ಡಿಸೆಂಬರ್ 2023 (18:20 IST)
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸಿ ಅಮಾನವೀಯ ಕೃತ್ಯ ನಡೆಸಿದ್ದಾರೆ ಶಿಕ್ಷಕರು.

ಯಶವಂತಪುರ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ಕೃತ್ಯ ನಡೆದಿದ್ದು, ವಿದ್ಯಾಭ್ಯಾಸಕ್ಕೆ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವುದು ಹೇಯ ಕೃತ್ಯವಾಗಿದೆ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿ ವಿರುದ್ಧ ಆಕ್ರೋಷವ್ನ  ವ್ಯಕ್ತ ಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಮೀರ್‌ ಗೆ ಕಂಟಕವಾಯ್ತು ವಿಡಿಯೋ,ಬಿಜೆಪಿ ವ್ಯಂಗ್ಯ