Daily Horoscope

ದೇವಸ್ಥಾನದ ಹುಂಡಿ ಕದ್ದ ಖದೀಮರು

Webdunia
ಶನಿವಾರ, 2 ಫೆಬ್ರವರಿ 2019 (14:24 IST)
ಖತರ್ನಾಕ್ ಕಳ್ಳರು ದೇವಾಲಯದ ಹುಂಡಿಗೆ ಕನ್ನ ಹಾಕಿರುವ ಘಟನೆ ನಡೆದಿದೆ.

ದೇವಾಲಯದಲ್ಲಿ ಹುಂಡಿ ಕಳ್ಳತನ ಮಾಡಲಾಗಿದೆ. ಮಂಡ್ಯದ ಕೆ.ಆರ್.ಎಸ್ ನ ಸೀತಾರಾಮಾಂಜನೇಯ ದೇವಾಲಯದಲ್ಲಿ ಘಟನೆ ನಡೆದಿದೆ.  

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ನ ದೇವಾಲಯದಲ್ಲಿ ತಡ ರಾತ್ರಿ ಬೀಗ ಮುರಿದು ಕನ್ನ ಹಾಕಲಾಗಿದೆ. ಹುಂಡಿಯಲ್ಲಿದ್ದ ಹಣ ಕದ್ದು ಕಳ್ಳರು ಪರಾರಿಯಾಗಿದ್ದಾರೆ. ಈ ಕುರಿತು ಕೆ.ಆರ್.ಎಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments