Select Your Language

Notifications

webdunia
webdunia
webdunia
webdunia

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

Hariyan Traffic Rules Vience
Photo Credit X
ಬೆಂಗಳೂರು: ಎದುರು ಇದ್ದ ಬೈಕ್ ಅನ್ನು ಲೆಕ್ಕಿಸದೆ ಥಾರ್ ಡ್ರೈವರ್ ಅದಕ್ಕೆ ಡಿಕ್ಕಿ ಹೊಡೆದುಕೊಂಡೆ ಗಾಡಿಯನ್ನು ಚಲಾಯಿಸಿಕೊಂಡು ಹೋಗಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಘಟನೆ ಹರಿಯಾಣದಲ್ಲಿ ನಡೆದಿದೆ ಎನ್ನಲಾಗಿದೆ. 

ಈ ವಿಡಿಯೋದಲ್ಲಿ ಹೈವೇ ರಸ್ತೆಯಲ್ಲಿ ಸ್ಕೂಟರ್ ಸವಾರ ತನ್ನ ಪಾಡಿಗೆ ಹೋಗ್ತಾ ಇರುತ್ತಾನೆ. ಈ ವೇಳೆ ವೇಗವಾಗಿ ಬಂದ ಥಾರ್, ಎದುರಿನಲ್ಲಿ ಸ್ಕೂಟರ್ ಇದೇ ಎಂಬುದನ್ನು ಲೆಕ್ಕಿಸದೆ ಓಡಿಸುತ್ತಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಗೆ ಬೀಳುತ್ತಾನೆ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಲಿಲ್ಲ. 


ಇದೀಗ ಥಾರ್‌ ಡ್ರೈವರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವ್ಯಕ್ತವಾಗಿದೆ. ಇದರ ವಿಡಿಯೋ ವೈರಲ್ ಆಗಿದ್ದು,  ದಯವಿಟ್ಟು ಈ 'ಥಾರ್' ವಾಹನದ ಮಾಲೀಕರಿಗೆ ಮುಂದಿನ 24 ಗಂಟೆಗಳಲ್ಲಿ ಸೂಕ್ತ ಪಾಠ ಕಲಿಸಿ, ಅವರು ತಮ್ಮ ನಡವಳಿಕೆಯನ್ನು ತಿದ್ದಿಕೊಳ್ಳುವಂತೆ ಮಾಡಬಹುದೇ ಎಂದು ಪೊಲೀಸರ ಬಳಿ ಕೇಳಿಕೊಂಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ