ಮೂವರು ಆರೋಪಿಗಳು ಪೊಲೀಸ್ ಕಸ್ಟಡಿಗೆ

Webdunia
ಸೋಮವಾರ, 31 ಅಕ್ಟೋಬರ್ 2022 (16:46 IST)
ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್​​​ಗೆ ಸಂಬಂಧಿಸಿದಂತೆ ಶ್ರೀಗಳಿಗೆ ಹನಿಟ್ರ್ಯಾಪ್​ ನಡೆಸಿದ್ದ ಗ್ಯಾಂಗ್​​ ಅಂದರ್​​ ಆಗಿದ್ದು, ರಾಮನಗರದ ಜೈಲಿನಿಂದ ಆರೋಪಿಗಳನ್ನ ಕರೆತಂದ ಪೊಲೀಸರು ಮಾಗಡಿಯ 1ನೇ JMFC ಕೋರ್ಟ್‌ಗೆ ಆರೋಪಿಗಳ ಹಾಜರು ಪಡಿಸಲಾಯಿತು. ನಂತರ ಕೋರ್ಟ್ ಆರೋಪಿಗಳನ್ನು ನವೆಂಬರ್​​​ 4ರ ತನಕ ಪೊಲೀಸ್​​ ಕಸ್ಟಡಿಗೆ ​​​ವಹಿಸಿದೆ. ಆತ್ಮಹತ್ಯೆಗೂ ಮುನ್ನ 6 ಪುಟಗಳ ಡೆತ್‌ನೋಟ್ ಅನ್ನು ಶ್ರೀಗಳು ಬರೆದಿದ್ದು, 6 ಪುಟಗಳ ಪೈಕಿ 3 ಪುಟಗಳ ಡೆತ್‌ನೋಟ್‌ ಪವರ್‌ ಟಿವಿಗೆ ಲಭ್ಯವಾಗಿದೆ. ಡೆತ್‌ನೋಟ್‌ನಲ್ಲಿ ಹನಿಟ್ರ್ಯಾಪ್‌ ಬಗ್ಗೆ ಎಳೆಎಳೆಯಾಗಿ ಉಲ್ಲೇಖ ಮಾಡಲಾಗಿದ್ದು, ಡೆೆತ್‌ನೋಟ್‌ನಲ್ಲಿ ಪ್ರಭಾವಿ ಮುಖಂಡನ ಹೆಸರನ್ನು ಉಲ್ಲೇಖಿಸಲಾಗಿದೆ. ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments