Select Your Language

Notifications

webdunia
webdunia
webdunia
webdunia

ದೇಶದಲ್ಲಿ ಸೋಂಕಿತರ ಸಂಖ್ಯೆ 1,90,535ಕ್ಕೇರಿಕೆ

ದೇಶದಲ್ಲಿ ಸೋಂಕಿತರ ಸಂಖ್ಯೆ 1,90,535ಕ್ಕೇರಿಕೆ
ನವದೆಹಲಿ , ಸೋಮವಾರ, 1 ಜೂನ್ 2020 (09:26 IST)
Normal 0 false false false EN-US X-NONE X-NONE ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 1,90,535ಕ್ಕೇರಿಕೆಯಾಗಿದೆ.


ದೇಶದಲ್ಲಿ ಈವರೆಗೆ  ಕೊರೊನಾಗೆ 5,394 ಮಂದಿ ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ ಕೊರೊನಾ ಸೋಂಕಿತ 91,819 ಜನರು ಗುಣಮುಖರಾಗಿದ್ದಾರೆ. 93,322 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮೋಸಾ ನೋಡಿ ಬಾಯಲ್ಲಿ ನೀರೂರಿಸಿಕೊಂಡ ಪ್ರಧಾನಿ ಮೋದಿ