Select Your Language

Notifications

webdunia
webdunia
webdunia
webdunia

ದೇಶದಲ್ಲಿ ಸೋಂಕಿತರ ಸಂಖ್ಯೆ 3,21,626ಕ್ಕೇರಿಕೆ

ದೇಶದಲ್ಲಿ ಸೋಂಕಿತರ ಸಂಖ್ಯೆ 3,21,626ಕ್ಕೇರಿಕೆ
ನವದೆಹಲಿ , ಭಾನುವಾರ, 14 ಜೂನ್ 2020 (10:14 IST)
Normal 0 false false false EN-US X-NONE X-NONE

 

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ರಣಕೇಕೆ ಹಾಕುತ್ತಿದ್ದು,  ದೇಶದಲ್ಲಿ ಸೋಂಕಿತರ ಸಂಖ್ಯೆ 3,21,626ಕ್ಕೇರಿಕೆಯಾಗಿದೆ.

 

ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾಗೆ 315 ಮಂದಿ ಬಲಿಯಾಗಿದ್ದಾರೆ. ಅದರಂತೆ ದೇಶದಲ್ಲಿ ಈವರೆಗೆ  ಕೊರೊನಾಗೆ 9,205ಮಂದಿ ಬಲಿಯಾಗಿದ್ದಾರೆ. ಹಾಗೇ ದೇಶದಲ್ಲಿ 24 ಗಂಟೆಯಲ್ಲಿ 12,031 ಮಂದಿಗೆ ಸೋಂಕು ತಗುಲಿದೆ.  ದೇಶದಲ್ಲಿ ಈವರೆಗೆ 1,62,326 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಪಾದರಾಯನಪುರದಲ್ಲಿ ನಿಷೇಧಾಜ್ಞೆ ತೆರವು; ಸಹಜ ಸ್ಥಿತಿಗೆ ಮರಳಿದ ಜನಜೀವನ