Select Your Language

Notifications

webdunia
webdunia
webdunia
webdunia

ವರ್ಗಾವಣೆ ದಂಧೆ ನಿಲ್ಲಿಸಿಲ್ಲ-ರವಿಕುಮಾರ್

transfer business
bangalore , ಸೋಮವಾರ, 30 ಅಕ್ಟೋಬರ್ 2023 (16:48 IST)
ಸರ್ಕಾರ ಇನ್ನೂ ಕಲೆಕ್ಷನ್ ನಿಲ್ಲಿಸಿಲ್ಲ.ವರ್ಗಾವಣೆ ದಂಧೆ ನಿಲ್ಲಿಸಿಲ್ಲ.KEA ನಡೆಸುತ್ತಿರೋ FDA ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ.ಕೆಲವೆಡೆ ಒಂದು ಗಂಟೆ ಹೆಚ್ಚುವರಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ.9  ಜನರ ಬಂಧನ ಮಾಡಲಾಗಿದೆ.ಆರ್.ಡಿ ಪಾಟೀಲ್ ಅವರನ್ನು ಯಾಕೆ ಇನ್ನೂ ಬಂಧನ ಆಗಿಲ್ಲ.ಸರ್ಕಾರದ ಹಸ್ತಕ್ಷೇಪ ಇದರಲ್ಲಿ ಇದೆ.

ಕೂಡಲೇ ಇದನ್ನ ತನಿಖೆ ನಡೆಸಬೇಕು.ಆರ್ ಡಿ ಪಾಟೀಲ್ ಬಂಧನ ಆಗಬೇಕು.ಹಾಗಾಗಿ ಯಾದಗಿರಿ, ಕಲ್ಬುರ್ಗಿಯಲ್ಲಿ ಹೋರಾಟ ಮಾಡಲಾಗುವುದು.ಬುಧವಾರ ಪ್ರತಿಭಟನೆ ನಡೆಯಲಿದೆ ಎಂದು ಪರಿಷತ್ ಸದಸ್ಯ ಎನ್ ರವಿಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುಳ್ಳು ಮಾಹಿತಿ ಹರಡುವುದು ಕಾಂಗ್ರೆಸ್‌ ಚಟ ಕೇಂದ್ರ ಸಚಿವರ ವಾಗ್ದಾಳಿ!