Publish Date: Sun, 22 Jan 2023 (12:10 IST)
Updated Date: Sun, 22 Jan 2023 (12:51 IST)
ಬೆಂಗಳೂರು : ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ಮಂಗಳವಾರ ಸಾರಿಗೆ ನೌಕರರು ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು,
ಪ್ರತಿಭಟನೆಗೆ ಕೆ.ಎಸ್.ಆರ್.ಟಿ.ಸಿ ಸ್ಟಾಪ್ ಹಾಗೂ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್,
ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆ.ಎಸ್.ಆರ್.ಟಿ.ಸಿ ಹಾಗೂ ಎಸ್ಟಿ ಎಂಪ್ಲಾಯೀಸ್ ಯೂನಿಯನ್, ಕ.ರಾ.ರ.ಸಾ ಸಂಸ್ಥೆ ಪ.ಜಾ/ ಪ.ಪಂಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಲಿದೆ.