ಮಾದಕವಸ್ತು ಮಾರಾಟ ಮಾಡ್ತಿದ್ದ ಇಬ್ಬರು ಆರೋಪಿ ಅಂದರ್

Webdunia
ಶನಿವಾರ, 17 ಡಿಸೆಂಬರ್ 2022 (14:19 IST)
ಮಾದಕ ವಸ್ತು ಮಾರಾಟ ಮಾಡ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದ್ದು,ಬೆಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.ಸ್ವಿಗ್ಗಿ ಮತ್ತು ಜೊಮ್ಯಾಟೋ ಟೀ ಶರ್ಟ್ ಧರಿಸಿ ಮಾದಕ‌ ವಸ್ತು ,ಎಂಡಿಎಂಎ ಹಾಗೂ ಎಲ್ ಎಸ್ ಡಿ ಟಾಬ್ಲೆಟ್ಸ್ ಮಾರಾಟ ಮಾಡ್ತಿದ್ದ ಆರೋಪಿ ಬಿಹಾರ ಮೂಲದವನಾಗಿದ್ದ.ಅದೇ ರೀತಿ ಯಲಹಂಕ ಭಾಗದಲ್ಲೂ ಮಾದಕ ವಸ್ತು‌ ಮಾರಾಟ ಮಾಡ್ತಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ.ಕೇರಳ ಮೂಲದ ವ್ಯಕ್ತಿ ಬಂಧನವಾಗಿದ್ದು,ಕಾಲೇಜು‌ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡ್ತಿದ್ದ.ಬಂಧಿತರಿಂದ ಎಂಡಿ ಎಂ ಎ ಹಾಗೂ ಎಲ್ ಎಸ್ ಡಿ ಹಾಗೂ ಎರಡು ಪ್ರಕರಣಗಳ ಪೈಕಿ 10 ಲಕ್ಷ ರೂ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಡಿಕೆಶಿ ಪರ ಸ್ವಾಮೀಜಿಗಳು, ಸಿದ್ದರಾಮಯ್ಯ ಪರ ಕುರುಬರ ಸಂಘ ಹೋರಾಟದ ಎಚ್ಚರಿಕೆ

ಉಡುಪಿಯಲ್ಲಿ ಪ್ರಧಾನಿ ಮೋದಿ ಕರೆಕೊಟ್ಟ 9 ಸಂಕಲ್ಪಗಳು ಯಾವುವು ನೋಡಿ

ನಾಯಕತ್ವ ಬದಲಾವಣೆ ಕಿಚ್ಚಿನ ನಡುವೆ ಡಿಕೆಶಿಯನ್ನು ಭೇಟಿಯಾದ ಶಾಸಕರು ಇವರೇ

ಮುಂದಿನ ಸುದ್ದಿ