Webdunia - Bharat's app for daily news and videos

Install App

ಇಬ್ಬರು ಉಗ್ರರು ಮಟಾಶ್

Webdunia
ಶುಕ್ರವಾರ, 15 ಏಪ್ರಿಲ್ 2022 (20:28 IST)
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಬಡಿಗಮ್, ಝೈನಾಪೋರಾದಲ್ಲಿ ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಕಾಳಗ ನಡೆದಿದೆ ಎಂದು ಅವರು ಹೇಳಿದ್ದಾರೆ.ಕುಲ್ಗಾಮ್ ಜಿಲ್ಲೆಯಲ್ಲಿ ಸ್ಥಳೀಯ ಅಲ್ಪಸಂಖ್ಯಾತ ಸದಸ್ಯ ಸತೀಶ್ ಕುಮಾರ್ ಸಿಂಗ್ ಅವರನ್ನು ಗುಂಡಿಕ್ಕಿ ಕೊಂದ ಒಂದು ದಿನದ ನಂತರ ಶೋಪಿಯಾನ್‌ನಲ್ಲಿ ಈ ಎನ್‌ಕೌಂಟರ್ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments