Webdunia - Bharat's app for daily news and videos

Install App

ಕೊರೋನಾಕ್ಕೆ ಗುಡ್ ಬೈ ಹೇಳಿದ್ದು ಯಾರು?

Webdunia
ಬುಧವಾರ, 6 ಮೇ 2020 (14:35 IST)
ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಇಬ್ಬರು ಮಾರಕ ರೋಗಕ್ಕೆ ಗುಡ್ ಬೈ ಹೇಳಿದ್ದಾರೆ.

ಕಲಬುರಗಿ ನಗರದ ಮಹೆಬೂಬ್ ನಗರದ 50 ವರ್ಷದ ಪುರುಷ (ರೋಗಿ ಸಂಖ್ಯೆ-394) ಮತ್ತು ಮೋಮಿನಪುರ ಪ್ರದೇಶದ 19 ವರ್ಷದ ಯುವಕ (ರೋಗಿ ಸಂಖ್ಯೆ-395) ಅವರು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶರತ್‌  ಬಿ. ತಿಳಿಸಿದ್ದಾರೆ.

ಇವರಿಬ್ಬರಿಗೂ ಏ.20ರಂದು ಕೊರೋನಾ ಸೋಂಕು ದೃಢವಾಗಿದ್ದರಿಂದ ಚಿಕಿತ್ಸೆಗೆ ದಾಖಲಾಗಿಸಿತ್ತು.

ಇದರಿಂದ ಕಲಬುರಗಿ ಜಿಲ್ಲೆಯಲ್ಲಿ ಇದೂವರೆಗೆ ಕೊರೋನಾ‌ ಪಾಸಿಟಿವ್ ಪತ್ತೆಯಾದ 64ರಲ್ಲಿ ಒಟ್ಟು 24 ರೋಗಿಗಳು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದಂತೆ 6 ಜನ ನಿಧನ ಹೊಂದಿದ್ದು, 34 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಬಿಜೆಪಿಯ ಹೊಸ ಪದಾಧಿಕಾರಿಗಳೊಂದಿಗೆ ನಾಲ್ಕೂವರೆ ಗಂಟೆ ಸಂವಾದ ನಡೆಸಿದ ನರೇಂದ್ರ ಮೋದಿ

22ಅಡಿ ಎತ್ತರದ, 3000ಕೆಜಿ ತೂಕದ ಗಣೇಶ ವಿಗ್ರಹವನ್ನು ಸ್ವಾಗತಿಸುವ ವೇಳೆ ಇದೆಂಥಾ ದುರಂತ, ಇಬ್ಬರು ಸಾವು, Video

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮುಂದಿನ ಸುದ್ದಿ
Show comments