ಯತ್ನಾಳ್ ಹೇಳಿಕೆಯಿಂದ ವಿಧಾನಸಭೆ ಕಲಾಪದಲ್ಲಿ ಕೋಲಾಹಲ

Webdunia
ಸೋಮವಾರ, 2 ಮಾರ್ಚ್ 2020 (20:17 IST)

ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಬಿಜೆಪಿ ಶಾಸಕ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಬಜೆಟ್ ಅಧಿವೇಶನದ ಮೊದಲ ದಿನವೇ ಆಡಳಿತಾರೂಢ ಬಿಜೆಪಿ ವಿರುದ್ಧ ಹರಿಹಾಯ್ದ ಘಟನೆ ನಡೆದಿದೆ.
 

ಕಲಾಪದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೆಚ್.ಎಸ್.ದೊರೆಸ್ವಾಮಿ ವಿರುದ್ಧ ಅವಮಾನವಾಗೋ ರೀತಿ ಮಾತನಾಡಿದ್ದಾರೆ. ಈ ಕುರಿತು ಚರ್ಚೆ ಆಗಲಿ ಎಂದು ಪಟ್ಟು ಹಿಡಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಾಗ್ವಾದ, ಪ್ರತಿಭಟನೆ, ಮಾತಿನ ತೀವ್ರ ಚಕಮಕಿಯು ವಿಧಾನಸಭೆ ಕಲಾಪದಲ್ಲಿ ನಡೆದು ಕಲಾಪದಲ್ಲಿ ಕೋಲಾಹಲದ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು.

ಕಾಂಗ್ರೆಸ್ ಸದಸ್ಯರು ಧರಣಿ ಆರಂಭಿಸುತ್ತಿದ್ದಂತೆ ಅದಕ್ಕೆ ಜೆಡಿಎಸ್ ಸದಸ್ಯರೂ ಸಹ ಸಾಥ್ ನೀಡಿದರು.

ಹೀಗಾಗಿ ಮೊದಲದಿನದ ಕಲಾಪ ಗದ್ದಲಕ್ಕೆ ಬಲಿಯಾಯಿತು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾರ್ನಿಂಗ್ ಕೊಡಲು ಹೋಗಿ ಮಹತ್ವದ ಸುಳಿವು ಬಿಟ್ಟುಕೊಟ್ರಾ ಡಿಕೆ ಶಿವಕುಮಾರ್‌

ಕೊಳದಲ್ಲಿ ಮೀನು ಹಿಡಿಯುತ್ತಿರುವುದನ್ನು ನೋಡಿ ರಾಹುಲ್ ಗಾಂಧಿ ಏನ್ ಮಾಡಿದ್ರು ನೋಡಿ, Video

ಆರ್‌ಎಸ್‌ಎಸ್ ಬಗ್ಗೆ ಮಾತನಾಡದಿದ್ರೆ ಟಿಕೆಟ್ ಸಿಗಲ್ಲ: ಮತ್ತೇ ಪ್ರಿಯಾಂಕ್ ಖರ್ಗೆ ಕಿಡಿ

ವಿಷಗಾಳಿಯಿಂದ ರಾಷ್ಟ್ರ ರಾಜಧಾನಿ ಜನರನ್ನು ರಕ್ಷಿಸಿ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಆಗ್ರಹ

ಬೆಂಗಳೂರು ರಕ್ಷಿಸಿ, ಟನಲ್ ರೋಡ್ ನಿಲ್ಲಿಸಿ ಘೋಷಣೆಯಡಿ ಸಹಿಸಂಗ್ರಹ ಆರಂಭಿಸಿದ ಬಿಜೆಪಿ

ಮುಂದಿನ ಸುದ್ದಿ
Show comments