Select Your Language

Notifications

webdunia
webdunia
webdunia
webdunia

ತುಂಬಾ ಶೃಜನಶೀಲಾ ವ್ಯಕ್ತಿತ್ವದವರು ಶ್ರಿಯುತ ಆಸ್ಕರ್ ಪೆರ್ನಾಂಡಿಸ್

ತುಂಬಾ ಶೃಜನಶೀಲಾ ವ್ಯಕ್ತಿತ್ವದವರು ಶ್ರಿಯುತ ಆಸ್ಕರ್ ಪೆರ್ನಾಂಡಿಸ್
bangalore , ಸೋಮವಾರ, 13 ಸೆಪ್ಟಂಬರ್ 2021 (20:50 IST)
ಉಡುಪಿಯ ಸಾರಿಗೆ ನೌಕರರ ಸಂಘನೆಯ ಗೌರವ ಅಧ್ಯಕ್ಷರಾಗಿ ಸಾಮಾಜಿಕ ಜೀವನಕ್ಕೆ ತೊಡಗಿಸಿದ ಒಬ್ಬ ವಿದ್ಯಾವಂತ ಯುವಕ ದೇಶದ ಅತ್ಯಂತ ಹಳೆಯ ರಾಷ್ಟ್ರೀಯ ಪಕ್ಷದ ನಿರ್ಣಾಯಕ ಸ್ಥಾನದಲ್ಲಿ ಪದೊನ್ನತಿಯನ್ನು ಪಡೆದ ನಾಯಕರಾಗಿದ್ದರು. ಇವರು ಕರ್ನಾಟಕ ರಾಜ್ಯ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ 1989ರ ಸಂದರ್ಬದಲ್ಲಿ ಎರಡು ಕ್ಷೇತ್ರದ ಚುನಾವಣೆ ಬಂದಿತ್ತು ಆ ಸಂದರ್ಭದಲ್ಲಿ  ನಾನೂ ಅವರಿಗೆ ವಾಹನ ಸೌಲಭ್ಯ ಒದಗಿಸಿದ್ದೆ. 
 
ರಾಜಕೀಯದಲ್ಲಿ ದಿವಂಗತ ಪೆರ್ನಾಂಡಿಸರಂತ ಶಾಂತಿ ದೂತರು ಸಿಗುವುದು ಬಹಳ ಕಡಿಮೆ. ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನವ ಯುವಕರಿಗೆ ನಾಯಕರಾಗಿ ಬರುವ ಆವಕಾಶ ಮಾಡಿದ ಮೊದಲ ಮೆಟ್ಟಿಲು ಆಸ್ಕರ್ ಪೆರ್ನಾಂಡಿಸರವರು. 
ಇತ್ತೀಚೆಗಿನ ವರ್ಷಗಳಲ್ಲಿ ಕೇಂದ್ರ ಸಾರಿಗೆ ಸಚಿವರಾದ ಸಂದರ್ಭದಲ್ಲಿ ( NDA 2) ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಕೆಲಸ ನಿದಾನಗತಿಗೆ ಹೋದಾಗ ಅವರು ಅದಕ್ಕೆ ವೇಗ ಒದಗಿಸದರು. 
 
ಬೆಂಗಳೂರು ಮಂಗಳೂರು ರಸ್ತೆಯಲ್ಲಿ ಮಳೆಗಾಲದಲ್ಲಿ ರಸ್ತೆ ಹಾಳಗೂವುದನ್ನು ತಡೆಯಲು ಅವರು ಕೇಂದ್ರದಿಂದ ಹೊಸ ಯೋಜನೆಯನ್ನು ತಂದ್ದಿದರು, ಮಾತ್ರವಲ್ಲದೆ ಶೀರಾಡಿ ಗಾಟ್ ರಸ್ತೆಗೆ ಜಪಾನ್‌ನ ಇಂಜಿನಿಯರಿಂಗ್ ಸಂಸ್ಥೆಯ Jaiko ಮೂಲಕ ಸುರಂಗ ಮಾರ್ಗ ನಿರ್ಮಾಣದ ಯೋಜನೆಗೆ ಪ್ರಥಮದಲ್ಲಿ ತೊಡಗಿದ ದಕ್ಷಿಣಕನ್ನಡ ಸಹ ಹೃದಯಿ ರಾಜಕೀಯದ ಹಿರಿಯ ನಾಯಕರು ಕೇಂದ್ರ ಸಚಿವರನ್ನು ಕರ್ನಾಟಕ ಕಳಕೊಂಡಿದೆ.
ಸಾರಿಗೆ ಸಂಬಂಧಿಸಿದ ಯಾವೂದೆ ಪತ್ರಗಳಿಗೆ/ ಮನವಿಗಳಿಗೆ ಪ್ರತಿಕ್ರಿಯಿಸುವ ಸ್ವಭಾವ ಅವರದಾಗಿತ್ತು. 
ಅವರ ಅತ್ಮಕ್ಕೆ ಭಗವಂತನು ಸದ್ಗತಿಯನ್ನು ಕೊಡಲಿ. ಹಾಗೂ ಇಂದಿನ ಸಾರ್ವಜನಿಕ ರಂಗದಲ್ಲಿ ತೊಡಗಿಸಿ ಕೊಂಡಿರುವ ಜನನಾಯಕರು ಅವರ ಹಾದಿಯಲ್ಲಿ ನಡೆಯಲಿ. 
askar

Share this Story:

Follow Webdunia kannada

ಮುಂದಿನ ಸುದ್ದಿ

ಸದಾಶಿವನಗರದಲ್ಲಿ ಜಾಲಿ ರೈಡ್ ಮಾಡುತ್ತಿದವರ ಬಂಧನ