Daily Horoscope
✕

ವೈರಲ್ ಆಗಿರುವ ದೃಶ್ಯ ಸಂಪೂರ್ಣ ಸುಳ್ಳು

Webdunia
ಮಂಗಳವಾರ, 27 ಜೂನ್ 2023 (18:58 IST)
ಕಿಟಕಿಯಿಂದ ಬಸ್ ಹತ್ತುವಾಗ ಮಹಿಳೆ ಕೈ ತುಂಡು ಸುದ್ದಿ ಶುದ್ಧ ಸುಳ್ಳು ಎಂದು KSRTC ಸ್ಪಷ್ಟನೆ ನೀಡಿದೆ.
ವೈರಲ್ ಆದ ದೃಶ್ಯದ ಬಗ್ಗೆ KSRTC ಸ್ಪಷ್ಟನೆ ನೀಡಿದ್ದು, ಜಾಲತಾಣಗಳಲ್ಲಿ ಈ ವಿಡಿಯೋವನ್ನು ತಪ್ಪಾಗಿ ತೋರಿಸಲಾಗ್ತಿದೆ. ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಕಿಟಕಿ ಮೂಲಕ ಹತ್ತುವ ವೇಳೆ ಮಹಿಳೆಯ ಕೈ ಮರಿದಿದೆ ಎಂದು ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅದು ತಪ್ಪು ಮಾಹಿತಿ. ಇದು ಲಾರಿ-ಬಸ್ ನಡುವೆ ಅಪಘಾತವಾಗಿದೆ. ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಮತ್ತು ಅಜಾಗರೂಕತೆಯಿಂದ ಬಂದ, ಲಾರಿ ಚಾಲಕನು ಸಂಸ್ಥೆಯ ವಾಹನದ ಬಲ‌ ಹಿಂಬದಿಯ ಕಿಟಕಿಯ ಬಳಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಿಟಕಿಗಳ ಬಳಿ ಇರುವ ಆಸನಗಳಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರಿಗೆ ತೀವ್ರ ಗಾಯಗಳಾಗಿವೆ. ಅಪಘಾತದಲ್ಲಿ ಹೆಚ್.ಡಿ. ಕೋಟೆ ತಾಲೂಕಿನ ಮಾಗುಡಿಲು ನಿವಾಸಿ ಶಾಂತಕುಮಾರಿ ಇವರ ಬಲಗೈ ತುಂಡಾಗಿದ್ದು. ನಂಜನಗೂಡು ಹುಲ್ಲಹಳ್ಳಿ ನಿವಾಸಿ ರಾಜಮ್ಮ ಇವರಿಗೆ ಬಲಗೈ ತೀವ್ರ ಗಾಯಗೊಂಡಿದ್ದಾರೆ. ಹಾಗೂ ಗಾಯಾಳುಗಳ ಸಂಪೂರ್ಣ ವೆಚ್ಚವನ್ನ KSRTCಯೇ ಬರಿಸಲಿದೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments