Webdunia - Bharat's app for daily news and videos

Install App

ನೀವು ದೂರದರ್ಶನದಲ್ಲಿ ಕಾಣಿಸಿಕೊಂಡರೆ ವೈರಸ್ ಮಾಯವಾಗುವುದಿಲ್ಲ- ಪ್ರಧಾನಿ ಕಾಲೆಳೆದ ಸಿದ್ದರಾಮಯ್ಯ

Webdunia
ಶನಿವಾರ, 24 ಏಪ್ರಿಲ್ 2021 (11:00 IST)
ಬೆಂಗಳೂರು : ದೇಶದಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಈ ನಡುವೆ ಪ್ರಧಾನಿ ಮೋದಿ ಅವರು ಹೆಚ್ಚು ಪೀಡಿತ  ರಾಜ್ಯಗಳ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚೆ ಮಾಡಿದ್ದಾರೆ.

ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ. ಯಾವುದೇ ಉದ್ದೇಶವಿಲ್ಲದೆ ನೀವು ಪದೇ ಪದೇ ದೂರದರ್ಶನದಲ್ಲಿ ಕಾಣಿಸಿಕೊಂಡರೆ ವೈರಸ್ ಮಾಯವಾಗುವುದಿಲ್ಲ ಎಂದು ಪ್ರಧಾನಿ ಮೋದಿ ಕಾಲೆಳೆದಿದ್ದಾರೆ.

ಅಲ್ಲದೇ ನೀವು ಸಿಎಂ ಗಳಿಗೆ ಪಾಠ ಕಲಿಸಲು ಮುಖ್ಯೋಪಾಧ್ಯಾಯರಲ್ಲ. ಮೊದಲು ರಾಜ್ಯ ಸರ್ಕಾರಗಳು ಸಲ್ಲಿಸಿದ ವಿನಂತಿಗಳನ್ನು ಪೂರೈಸುವ ಮೂಲಕ ನಿಮ್ಮ ಜವಾಬ್ದಾರಿಯನ್ನು ತೋರಿಸಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ರಾಜ್ಯದಲ್ಲಿ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ ಬೆಳಗಾವಿಯಲ್ಲಿ ವೃದ್ಧ ಕೊರೊನಾಗೆ ಬಲಿ

Karnataka:ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ಸರ್ಕಾರಕ್ಕೆ ಛಾಟಿಯೇಟು ಕೊಟ್ಟ ಹೈಕೋರ್ಟ್ ತೀರ್ಪು

ಅಧಿಕಾರ ಇದೆ ಎಂದು ದರ್ಪ ತೋರಿದ್ರೆ ಚೆನ್ನಾಗಿರಲ್ಲ: ಕಾಂಗ್ರೆಸ್ ಗೆ ಎಚ್ಚರಿಕೆ ನೀಡಿದ ವಿಜಯೇಂದ್ರ

ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಿದ್ಯಾರ್ಥಿನಿ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ತರಾಟೆ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

ಮುಂದಿನ ಸುದ್ದಿ
Show comments