1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

Sampriya
ಶುಕ್ರವಾರ, 27 ಜೂನ್ 2025 (17:03 IST)
Photo Credit X
ಬೆಂಗಳೂರು: 1941ರ ಬಳಿಕ ಇದೇ ಮೊದಲ ಬಾರಿಗೆ ಕೆಆರ್‌ಎಸ್‌ ಡ್ಯಾಂನಲ್ಲಿ  ನೀರಿನ ಮಟ್ಟ 124 ಅಡಿ ತಲುಪಿದೆ.  ಈ ಹಿನ್ನೆಲೆ ಮೈದುಂಬಿದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಬಾಗಿನ ಅರ್ಪಿಸಲಿದ್ದಾರೆ. 

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​, ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗುವರು.

1941ರ ಬಳಿಕ ಇದೇ ಮೊದಲ ಬಾರಿಗೆ ಜೂನ್​ ತಿಂಗಳಲ್ಲೇ ಜಲಾಶಯದಲ್ಲಿ ನೀರಿನ ಮಟ್ಟ 124 ಅಡಿ ತಲುಪಿದೆ.‌ ಸಾಮಾನ್ಯವಾಗಿ
ಜುಲೈ ತಿಂಗಳಾಂತ್ಯ ಅಥವಾ ಆಗಸ್ಟ್‌ನಲ್ಲಿ ಕೆಆರ್​ಎಸ್​ಗೆ ಬಾಗಿನ ಅರ್ಪಿಸಲಾಗುತ್ತದೆ. ಆದರೆ, ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಾಶಯ ಜೂನ್‌ನಲ್ಲೇ​ ಭರ್ತಿಯಾಗಿದೆ.

ಉಳಿದ ಹಾಗೇ ಜಲಾಶಯದ ನೀರಿನ ಮಟ್ಟ ಜೂನ್‌ನಲ್ಲಿ ಸರಾಸರಿ 70-80 ಅಡಿ ಆಸುಪಾಸಿನಲ್ಲಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments