Select Your Language

Notifications

webdunia
webdunia
webdunia
webdunia

ನಗರದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

Rain
bangalore , ಬುಧವಾರ, 11 ಅಕ್ಟೋಬರ್ 2023 (13:42 IST)
ಛತ್ತೀಸ್‌ಘಡ ಹಾಗೂ ತಮಿಳುನಾಡಲ್ಲಿ ಚಂಡಮಾರುತ ಹಿನ್ನೆಲೆ ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗಲಿದೆ.ಬೆಂಗಳೂರು ಸೇರಿದಂತೆ, ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ‌ಯಾಗುವ ಮುನ್ಸೂಚನೆ ನೀಡಿದೆ.ಹಾಸನ, ಕೊಡಗು, ಮೈಸೂರು, ಬೆಂಗಳೂರು, ಮಂಡ್ಯ ಹಾಗೂ ಚಾಮರಾಜನಗರದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅ.13ರಿಂದ ಮಳೆ ಪ್ರಮಾಣ ಕೊಂಚ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ  ಮಾಹಿತಿ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಟಾಕಿ ಬ್ಯಾನ್: ಈ ಪಟಾಕಿಗೆ ಮಾತ್ರ ವಿನಾಯ್ತಿ!