Select Your Language

Notifications

webdunia
webdunia
webdunia
Friday, 11 April 2025
webdunia

ಮಳೆಗೆ ಕೆಂಪೇಗೌಡ ಪಾರ್ಕ್ ನಲ್ಲಿ ಕೋಟೆಯ ಪಶ್ಚಿಮ ದಿಕ್ಕಿನ‌ ಗೋಡೆ ಕುಸಿತ

The west wall of the fort collapses at Kempegowda Park due to heavy rain
bangalore , ಶನಿವಾರ, 16 ಅಕ್ಟೋಬರ್ 2021 (21:28 IST)
ಎಡೆಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಕೆಂಪೇಗೌಡ ಪಾರ್ಕ್ ನಲ್ಲಿ ಕೋಟೆಯ ಪಶ್ಚಿಮ ದಿಕ್ಕಿನ ಗೋಡೆ ಕುಸಿದಿದೆ. 3 ವರ್ಷಗಳ ಹಿಂದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೋಡೆಯನ್ನ ನಿರ್ಮಿಸಲಾಯಿತು.
 
ಗೋಡೆ ಕುಸಿತ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಗೋಡೆ ಸಡಿಲಗೊಂಡು ಮತ್ತಷ್ಟು ಬಾಯು ಬಯಲು ರಂಗಮಂದಿರಕ್ಕೆ ತೊಂದರೆಯಾಗುವುದು ಖಚಿತವಾಗಿದೆ.
 
ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಮಲ್ಲಸಂದ್ರದಲ್ಲಿರುವ ಕೆಂಪೇಗೌಡ ಪಾರ್ಕ್ ನಲ್ಲಿ ಕಳಪೆ ಕಾಮಗಾರಿಯಿಂದ 25 ಅಡಿ ಎತ್ತರದ ಕೋಟೆಯ ಗೋಡೆ ಕುಸಿದಿದೆ. 
 
7 ಏಕರೆ ಪ್ರದೇಶದಲ್ಲಿ ಕೆಂಪೇಗೌಡ ಬೃಹತ್ ಪಾರ್ಕ್ ನಿರ್ಮಿಸಲಾಗಿದೆ. ಪಾರ್ಕ್ ನಲ್ಲಿ ಆಡಿಟೋರಿಯಂ, ಪ್ರತಿಮೆಗಳು ಸಂಜೆ 24 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಬಿಬಿಎಂಪಿ ಕೈಗೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವ ದೃಷ್ಟಿ ದಿನದ ಅಂಗವಾಗಿ ಬ್ಲೈಂಡ್ ವಾಕ್: ಕಣ್ಣಿನ ಬಗೆ ವಿಶೇಷ ಜಾಗೃತಿ