Webdunia - Bharat's app for daily news and videos

Install App

ಇಡೀ ಜಗತ್ತು ಭಾರತದ ಕಡೆ ನೋಡ್ತಿದೆ

Webdunia
ಗುರುವಾರ, 24 ಆಗಸ್ಟ್ 2023 (15:56 IST)
ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಸಿಹಿ ವಿತರಿಸಿ, ಸನ್ಮಾನಿಸಿ ಇಸ್ರೋ ಅಧ್ಯಕ್ಷ ಸೋಮನಾಥ್​​ ಹಾಗೂ ವಿಜ್ಞಾನಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಮಾತನಾಡಿದ ಅವರು, ಚಂದ್ರಯಾನ-3 ಸಾಧನೆ ಐತಿಹಾಸಿಕ ಸಾಧನೆ, ಈ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆ ನೋಡ್ತಿದೆ. ರಷ್ಯಾ, ಅಮೆರಿಕ, ಚೀನಾ, ಭಾರತ ರಾಷ್ಟ್ರಗಳು ಮಾತ್ರ ಚಂದ್ರನಿಗೆ ಉಪಗ್ರಹ ಕಳಿಸಿದ್ದಾರೆ. ಈಗ ನಮ್ಮ ದೇಶ ಮಾತ್ರ ಚಂದ್ರನ ದಕ್ಷಿಣ ಧ್ರುವಕ್ಕೆ ಉಪಗ್ರಹ ಕಳಿಸಿದೆ. ನಾವೆಲ್ರೂ ಇಸ್ರೋದ ಈ ಸಾಧನೆಯಿಂದ ಖುಷಿ ಪಡಬೇಕು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments