Publish Date: Tue, 28 Nov 2023 (18:43 IST)
Updated Date: Tue, 28 Nov 2023 (18:48 IST)
ಗಲಾಟೆಯಲ್ಲಿ ಸಿಟ್ಟಿನಿಂದ ಗಂಡನ ಕಿವಿಯನ್ನು ಪತ್ನಿಯೊಬ್ಬಳು ಕಚ್ಚಿ ತುಂಡು ಮಾಡಿದ ಘಟನೆ ದೆಹಲಿಯ ಸುಲ್ತಾನ್‌ಪುರಿ ಪ್ರದೇಶದಲ್ಲಿ ನಡೆದಿದೆ. ಗಲಾಟೆಯ ವೇಳೆ ಆಕೆ ಕಚ್ಚಿದ್ದರಿಂದ ನನ್ನ ಬಲಕಿವಿಯ ಮೇಲ್ಭಾಗ ಸಂಪೂರ್ಣವಾಗಿ ತುಂಡಾಗಿತ್ತು.
ಸಂಪೂರ್ಣವಾಗಿ ಚಿಕಿತ್ಸೆ ಪಡೆದುಕೊಂಡ ಬಳಿಕ ಪತ್ನಿಯ ವಿರುದ್ಧ ಪತಿ ದೂರು ದಾಖಲು ಮಾಡಿದ್ದಾನೆ. ಐಪಿಸಿ ಸೆಕ್ಷನ್ 324 ಅಡಿಯಲ್ಲಿ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ