Daily Horoscope
✕

ಪತಿಯ ಕಿವಿಯನ್ನೇ ಕಚ್ಚಿ ತುಂಡು ಮಾಡಿದ ಪತ್ನಿ

Webdunia
ಮಂಗಳವಾರ, 28 ನವೆಂಬರ್ 2023 (18:43 IST)
ಗಲಾಟೆಯಲ್ಲಿ ಸಿಟ್ಟಿನಿಂದ ಗಂಡನ ಕಿವಿಯನ್ನು ಪತ್ನಿಯೊಬ್ಬಳು ಕಚ್ಚಿ ತುಂಡು ಮಾಡಿದ ಘಟನೆ ದೆಹಲಿಯ ಸುಲ್ತಾನ್‌ಪುರಿ ಪ್ರದೇಶದಲ್ಲಿ ನಡೆದಿದೆ. ಗಲಾಟೆಯ ವೇಳೆ ಆಕೆ ಕಚ್ಚಿದ್ದರಿಂದ ನನ್ನ ಬಲಕಿವಿಯ ಮೇಲ್ಭಾಗ ಸಂಪೂರ್ಣವಾಗಿ ತುಂಡಾಗಿತ್ತು.

ಸಂಪೂರ್ಣವಾಗಿ ಚಿಕಿತ್ಸೆ ಪಡೆದುಕೊಂಡ ಬಳಿಕ ಪತ್ನಿಯ ವಿರುದ್ಧ ಪತಿ  ದೂರು ದಾಖಲು ಮಾಡಿದ್ದಾನೆ. ಐಪಿಸಿ ಸೆಕ್ಷನ್ 324 ಅಡಿಯಲ್ಲಿ ಮಹಿಳೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರ್ನಬ್ ಸೈಕ್ಲೋನ್ ಗೂ ಜಗ್ಗಲಿಲ್ಲ: ಪುರಿ ಜಗನ್ನಾಥ ಸ್ವಾಮಿ ಗೋಪುರದಲ್ಲಿ ನಡೆದ ವಿಸ್ಮಯಕ್ಕೆ ಭಕ್ತರು ಶಾಕ್ Video

ಐಫೋನ್ ಕಾಲದಲ್ಲೂ ಕೀ ಪ್ಯಾಡ್ ಫೋನ್ ನೋಡಿ ಬಡ ಹೆಣ್ಣು ಮಗಳ ಕಣ್ಣಲ್ಲಿ ಖುಷಿ ನೋಡಿ Video

ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಕಾರಿನ ಪಾರ್ಕಿಂಗ್ ಸೆನ್ಸಾರ್ ಸದ್ದಿಗೆ ರೊಚ್ಚಿಗೆದ್ದ ವ್ಯಕ್ತಿ: ನೆರೆಮನೆಯಾಕೆಯ ಕಾರಿಗೆ ಬೆಂಕಿ ಹಚ್ಚಿ ವಿಡಿಯೋ ತೆಗೆಯುತ್ತಾ ನಿಂತ Video

ಕರ್ವ ಚೌತ್ ದಿನ ಪತಿಗೆ ಪೂಜೆ ಮಾಡಿ ಪ್ರಿಯಕರನ ಜೊತೆ ರಾಸಲೀಲೆ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮಹಿಳೆ Video

ಮುಂದಿನ ಸುದ್ದಿ
Show comments