Webdunia - Bharat's app for daily news and videos

Install App

ವಿದ್ಯಾರ್ಥಿನಿಯೊಂದಿಗೆ ಶಿಕ್ಷಕನ ಕಾಮದಾಟ ನೋಡಿದ ಪತ್ನಿ

Webdunia
ಸೋಮವಾರ, 23 ಸೆಪ್ಟಂಬರ್ 2019 (15:22 IST)
ವಿದ್ಯಾರ್ಥಿನಿಯೊಬ್ಬಳ ಜತೆ ಶಿಕ್ಷಕನೊಬ್ಬ ನಡೆಸಿರೋ ಕಾಮದಾಟವನ್ನು ನೋಡಿದ ಪತ್ನಿಯೂ ಈಗ ಶಿಕ್ಷೆಗೆ ಗುರಿಯಾಗಿದ್ದಾಳೆ.

ಶಿಕ್ಷಣ ಸಂಸ್ಥೆಯನ್ನು ನಡೆಸೋ ಶಿಕ್ಷಕನೊಬ್ಬ ಅಪ್ರಾಪ್ತೆ ವಿದ್ಯಾರ್ಥಿನಿ ಜತೆ ಲವ್ವಿ ಡವ್ವಿ ಶುರುವಿಟ್ಟುಕೊಂಡಿದ್ದಾನೆ. ಅಷ್ಟೇ ಅಲ್ಲ, ಸಮಯ ಸಿಕ್ಕಾಗಲೆಲ್ಲ ಎಳೆಯ ವಯಸ್ಸಿನ ಹುಡುಗಿಯನ್ನು ಕಾಮದಾಟಕ್ಕೆ ಬಳಸಿಕೊಂಡಿದ್ದಾನೆ.

ಒಂದು ದಿನ ಮನೆಯಲ್ಲೇ ಕಾಮದಾಟ ನಡೆಸುತ್ತಿರೋವಾಗ ಮನೆಗೆ ಬಂದ ಪತ್ನಿಯೂ ಇದನ್ನು ನೋಡಿದ್ದಾಳೆ.

ಆದರೆ ಇಬ್ಬರ ವಿಷಯ ಹೊರಗಡೆ ಬರುತ್ತಿದ್ದಂತೆ ವಿಚಾರಣೆ ಆರಂಭಿಸಿ ತನಿಖೆ ನಡೆಸಲಾಯಿತು. ಆಗ ಆರೇಳು ತಿಂಗಳು ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಲೈಂಗಿಕ ಕ್ರಿಯೆ ನಡೆಸಿರೋದು ಬಹಿರಂಗವಾಗಿದೆ. ವಿಷಯ ಗೊತ್ತಿದ್ದರೂ ಪತ್ನಿ ಅದನ್ನು ಮುಚ್ಚಿಟ್ಟಿದ್ದಾಳೆ.

ಹೀಗಾಗಿ ಶಿಕ್ಷಕ ಹಾಗೂ ಆತನ ಪತ್ನಿಯನ್ನು ಕೆಲಸದಿಂದ ವಜಾಗೊಳಿಸಿ, ಇನ್ನೆಂದೂ ಪಾಠ ಮಾಡದಂತೆ ಖಡಕ್ ಸೂಚನೆ ನೀಡಲಾಗಿದೆ.

ಇಂಗ್ಲೆಂಡಿನ ವಾರವಿಕ್ ನಗರದಲ್ಲಿ ಈ ಘಟನೆ ನಡೆದಿದ್ದು, ಜೆನ್, ಬಿಯನಾ ಶಿಕ್ಷೆಗೆ ಒಳಗಾದವರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ