ಮಹಿಳೆ ಶವದ ಜೊತೆ ಸಂಭೋಗ ನಡೆಸಿದ

Webdunia
ಶನಿವಾರ, 4 ಜುಲೈ 2020 (14:42 IST)
ತನ್ನ ಅಂಗಡಿಗೆ ಬಂದ ಮಹಿಳಾ ಗ್ರಾಹಕಿಯ ಕತ್ತು ಹಿಸುಕಿ ಆಕೆಯ ಶವದೊಂದಿಗೆ ಅಂಗಡಿ ಮಾಲೀಕ ಸಂಭೋಗ ನಡೆಸಿದ್ದಾನೆ.

ಮಕ್ಕಳಿಗಾಗಿ ಆಟಿಕೆ ತರಬೇಕು ಎಂದು ಅಂಗಡಿಯೊಂದಕ್ಕೆ ಹೋಗಿದ್ದ ಗೃಹಿಣಿಯೊಬ್ಬಳು ಕೊಲೆಯಾಗಿದ್ದಾಳೆ.

ಮಹಿಳೆಯನ್ನು ಕೊಲೆ ಮಾಡಿದ ಅಂಗಡಿ ಮಾಲೀಕ ಆಕೆಯ ಶವದೊಂದಿಗೆ ಸಂಭೋಗ ನಡೆಸಿದ್ದಾನೆ.

ಮುಂಬೈನ ನಲಸೋಪರಾದಲ್ಲಿ ಈ ಅಮಾನವೀಯ ಘಟನೆ ನಡೆದಿದೆ.

ಸಂಭೋಗ ನಡೆಸಿದ ನಂತರ ಶವವನ್ನು ರಸ್ತೆ ಪಕ್ಕ ನಿಲ್ಲಿಸಿದ್ದ ಪಿಕ್ ಅಪ್ ವ್ಯಾನ್ ನೊಳಗೆ ಹಾಕಿದ್ದ.

ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ