ಪೊಲೀಸರು ಮನೆಗೆ ಬಂದು ಕಿರುಕುಳ ನೀಡಿದ್ದಾರೆಂದು ಮಹಿಳೆ ಟ್ವೀಟ್

Webdunia
ಮಂಗಳವಾರ, 9 ಆಗಸ್ಟ್ 2022 (14:59 IST)
ವರ್ಸ್ಟ್ ಕಂಟ್ರಿ ಎಂದು ನೀಲ್ಮಾ ದಿಲೀಪನ್  ಎಂಬ ಮಹಿಳೆಯೊಬ್ಬರು ಟ್ವೀಟ್ ಮಾಡಿದ್ದಾರೆ.
 
ಈಕೆಯಿಂದ ನಾಯ್ಸ್ ಪೊಲ್ಯೂಷನ್ ಆಗ್ತಿದೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ‌ ನೀಡಿದ್ರು.ಹೀಗಾಗಿ ಸ್ಥಳಕ್ಕೆ ಬಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಮತ್ತು ಮನೆಯವರ ನಡುವೆ ಜಟಾಪಟಿ ನಡೆದಿದೆ.ಹಲಸೂರು ಪೊಲೀಸರಲ್ಲೊಬ್ಬ ಮನೆಯಲ್ಲಿದ್ದ ವ್ಯಕ್ತಿಯ ಕೊರಳು ಪಟ್ಟಿ ಹಿಡಿದು ಜಗಳವಾಡಿದ್ದ.ಜಟಾಪಟಿ ಸಿಸಿಟಿವಿಯಲ್ಲೂ ಸೆರೆಯಾಗಿದೆ.ಹೀಗಾಗಿ ಮಹಿಳೆ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಾವು ಯಾವುದೇ ನಾಯ್ಸ್ ಪೊಲ್ಯೂಷನ್ ಮಾಡಿಲ್ಲ.ಮನೆಯೊಳಗೆ ಟಿವಿ ಹಾಕಿದ್ದೇವಷ್ಟೆ.ಯಾರೋ ಕರೆ ಮಾಡಿ ಹೇಳಿದ ಕೂಡಲೆ ಪೊಲೀಸರು ಸ್ಥಳಕ್ಕೆ ಬಂದು ಅನುಚಿತವಾಗಿ ವರ್ತನೆ ಮಾಡ್ತಿದ್ದಾರೆ wr r not safe in my house, worst country  ಎಂದು ಟ್ವೀಟ್  ಮಾಡಿದ್ದಾರೆ.ದೇಶದ ವಿರುದ್ದ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ ಮಹಿಳೆ ವಿರುದ್ಧ ಈಗ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments