Select Your Language

Notifications

webdunia
webdunia
webdunia
webdunia

ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದ ಮಹಿಳೆ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದ ಮಹಿಳೆ
ಬೆಂಗಳೂರು , ಸೋಮವಾರ, 29 ಮಾರ್ಚ್ 2021 (12:42 IST)
ಬೆಂಗಳೂರು : ಪರೀಕ್ಷೆ ಹಾಗೂ ಶೈಕ್ಷಣಿಕ ವರ್ಷ ಪ್ರಾರಂಭಿಸುವ ಕುರಿತು ಮಹಿಳೆಯೊಬ್ಬಳು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ರೂಪ್ಸಾ ಎಂಬ ಮಹಿಳೆ 1ರಿಂದ 9ನೇ ತರಗತಿವರೆಗೆ ಪರೀಕ್ಷೆ ನಡೆಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಶೀಘ್ರದಲ್ಲಿಯೇ ವಾರ್ಷಿಕ ಪರೀಕ್ಷೆ ನಡೆಸಲು ಆದೇಶ ಹೊರಡಿಸಿ  ಎಂದು ಕೇಳಿಕೊಂಡಿದ್ದಾರೆ.

ಅದರ ಜೊತೆಗೆ ಮುಂದಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ರಿಲೀಸ್ ಮಾಡಿ ಮತ್ತು ಮುಂದಿನ ಬಾರಿ ಆನ್ ಲೈನ್ ಅಥವಾ ಆಫ್ ಲೈನ್ ಕ್ಲಾಸ್ ಎಂಬುದನ್ನು ಸ್ಪಷ್ಟಪಡಿಸಿ ಎಂದು ಅವರು ಪತ್ರದ ಮೂಲಕ  ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ