Select Your Language

Notifications

webdunia
webdunia
webdunia
webdunia

ವಿಶ್ವವಿಖ್ಯಾತ ದಸರಾ ಸೆ. 29 ರಂದು ಉದ್ಘಾಟನೆ

ವಿಶ್ವವಿಖ್ಯಾತ ದಸರಾ ಸೆ. 29 ರಂದು ಉದ್ಘಾಟನೆ
ಮೈಸೂರು , ಶನಿವಾರ, 24 ಆಗಸ್ಟ್ 2019 (16:28 IST)
ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಮೈಸೂರು ದಸರಾ 2019 ರ ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದೆ.


ಸೆ. 29 ರಂದು ಚಾಮುಂಡಿ ಬೆಟ್ಟದ ದೇವಾಲಯದಲ್ಲಿ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಅಲ್ಲಿಂದಲೇ ದಸರಾಗೆ ಚಾಲನೆ ಸಿಗಲಿದೆ. ಹೀಗಂತ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

ದಸರಾ ಸಭೆ ಬಳಿಕ ಮಾತನಾಡಿದ ಸಚಿವ ವಿ.ಸೋಮಣ್ಣ,  ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ದಸರಾಗೆ ಚಾಲನೆ ನೀಡಲಿದ್ದಾರೆ ಎಂದರು.

ದಸರಾದಲ್ಲಿ ವಿಭಿನ್ನ ಕಾರ್ಯಕ್ರಮಕ್ಕೆ ಆದ್ಯತೆ ನೀಡಲು ಸೂಚನೆ ನೀಡಲಾಗಿದೆ. ನಾಡಹಬ್ಬ ಅದ್ಧೂರಿಯಿಂದ ಆಚರಣೆಯಾಗುವಂತೆ ನೋಡಿಕೊಳ್ಳಲಾಗುತ್ತೆ ಅಂತ ತಿಳಿಸಿದರು.



Share this Story:

Follow Webdunia kannada

ಮುಂದಿನ ಸುದ್ದಿ

ಅರುಣ್ ಜೇಟ್ಲಿ ಅಗಲಿಕೆಗೆ ಹೆಚ್ ಡಿ ಡಿ ಸಂತಾಪ