Select Your Language

Notifications

webdunia
webdunia
webdunia
Sunday, 27 April 2025
webdunia

ನವಜಾತ ಶಿಶುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೇರೆದ ಪೊಲೀಸರು

ನವಜಾತ ಶಿಶುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೇರೆದ ಯಶವಂತಪುರ ಠಾಣೆ ಪೊಲೀಸರು
bangalore , ಬುಧವಾರ, 29 ಮಾರ್ಚ್ 2023 (15:05 IST)
ನವಜಾತ ಶಿಶುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೇರೆಯಲಾಗಿದೆ.ಆಗ ತಾನೆ ಜನಿಸಿದಿ ಮಗುವನ್ನು ದೇವಸ್ಥಾನದ ಮುಂದೆ ಪಾಪಿಗಳು ಇಟ್ಟು ಹೋಗಿದ ಘಟನೆ ನಿನ್ನೆ ರಾತ್ರಿ ಯಶವಂತ ಪುರ ಬಳಿ ಇರುವ ದಾರೀ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ನಡೆದಿದೆ.
 
ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಘಟನಾ ಸ್ಥಳಕ್ಕೆ ಆಗಮಿಸಿದ ಹೊಯ್ಸಳ ಸಿಬ್ಬಂದಿ ಅಮರೇಶ್,ಕೆಂಪರಾಜು ತಕ್ಷಣವೇ ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ.ಆ್ಯಂಬುಲೆನ್ಸ್ ಬರಲು 30 ನಿಮಿಷಗಳಾಗುತ್ತೆ ಎಂದಿದ್ದಾರೆ.ಹಾಗಾಗಿ ಸಿಬ್ಬಂದಿಗಳೇ ಹೊಯ್ಸಳ ವಾಹನ ಮೂಲಕ ಆಸ್ಪತ್ರೆಗೆ ದಾಖಲಿಸಿದ್ದಾರೆ.ಐಪಿಸಿ 317 ಅಡಿಯಲ್ಲಿ ಯಶವಂತಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ : ನರೇಂದ್ರ ಮೋದಿ