Webdunia - Bharat's app for daily news and videos

Install App

ಪ್ರಿಯತಮೆ ಜೊತೆಗಿದ್ದ ಯುವಕನ ಮುಂಗೈ ಕತ್ತರಿಸಿದ ದುಷ್ಕರ್ಮಿಗಳು

Webdunia
ಬುಧವಾರ, 12 ಸೆಪ್ಟಂಬರ್ 2018 (11:41 IST)
ಬೆಂಗಳೂರು : ಪ್ರಿಯತಮೆ ಜೊತೆಗೆ ಪ್ರವಾಸದಲ್ಲಿದ್ದ ಯುವಕನೊಬ್ಬನ ಮುಂಗೈಯನ್ನು ದುಷ್ಕರ್ಮಿಗಳು ಕತ್ತರಿಸಿದ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ.


ಚಿತ್ರದುರ್ಗ ಮೂಲದ ರವೀಶ್ (23 ವರ್ಷ) ಮುಂಗೈ ಕಳೆದುಕೊಂಡ ಯುವಕ. ಈತ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬೆಟ್ಟದ ಮೇಲೆ ತನ್ನ ಪ್ರಿಯತಮೆ ಜೊತೆ ಪ್ರವಾಸಕ್ಕೆ ತೆರಳಿದ್ದಾಗ ಅಲ್ಲಿಗೆ ಬಂದ ದುಷ್ಕರ್ಮಿಗಳು  ಆತನ ಮುಂಗೈಯನ್ನು ಕತ್ತರಿಸಿಕೊಂಡು ಹೋಗಿದ್ದಾರೆ.


ಈ ಪ್ರೇಮಿಗಳು ಆನೇಕಲ್​ನ ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವ ಕಾರಣಕ್ಕಾಗಿ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಈ ಸಂಬಂಧ ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments