ಎರಡು ಗುಂಪಿನ ನಡುವಿನ ಘರ್ಷಣೆಯಲ್ಲಿ ಯುವಕ ಬಲಿ

Webdunia
ಸೋಮವಾರ, 19 ನವೆಂಬರ್ 2018 (14:45 IST)
ಕ್ಷುಲ್ಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ಸಾವು ಕೊಲೆಯಲ್ಲಿ ಅಂತ್ಯಕಂಡಿದೆ.

ಯುವಕರ ನಡುವಿನ ಘರ್ಷಣೆಯು ಓರ್ವನ‌ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆಯಲ್ಲಿ ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ‌ ನಗುವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್ (30) ಕೊಲೆಯಾದ ದುರ್ದೈವಿಯಾಗಿದ್ದಾನೆ.

ಆನಂದ್ (25) ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಚಾಕುವಿನಿಂದ ಇರಿದು ಕೊಂದಿರೋ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.  ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಉದ್ವಿಗ್ನ‌ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ
Show comments