Select Your Language

Notifications

webdunia
webdunia
webdunia
webdunia

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನಿಗೆ ಥಳಿತ

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನಿಗೆ ಥಳಿತ
ಕೋಲಾರ: , ಭಾನುವಾರ, 19 ನವೆಂಬರ್ 2017 (15:50 IST)
ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ವರದಿಯಾಗಿದೆ.
 
ಪ್ರತಿನಿತ್ಯ ಮಹಿಳೆಯನ್ನು ಹಿಂಬಾಲಿಸಿ ಕೀಟಳೆ ಮಾಡುತ್ತಿದ್ದ. ಅಂದು ಮಹಿಳೆ ಏಕಾಂಗಿಯಾಗಿರುವಾಗ ಆಕೆಯ ಮೇಲೆರಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ಜಿಲ್ಲೆಯ ಮಜರ್ ದಿನ್ನೂರಿನಲ್ಲಿ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರವೆಸಗಲು ಯುವಕನೊಬ್ಬ ಪ್ರಯತ್ನಿಸುತ್ತಿರುವಾಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದರಿಂದ ಸ್ಥಳೀಯರು ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ ಎನ್ನಲಾಗಿದೆ.
 
ಆರೋಪಿ ಯುವಕ ಮಂಜುನಾಥ್‌‌ನನ್ನು ಕಂಬವೊಂದಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮಂಜುನಾಥ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಡಿಸೆಂಬರ್ 1 ರಂದು ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ?