ಪುರುಷನೊಂದಿಗೆ ಸಂಬಂಧ ಹೊಂದಿದ್ದ ಯುವತಿಯ ಸ್ಥಿತಿ ಆಗಬಾರದ್ದು ಆಗಿ ಹೋಗಿದೆ.
ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ 23 ವರ್ಷದ ಮಗಳನ್ನು ಆಕೆಯ ತಾಯಿಯೇ ಕೊಲೆ ಮಾಡಿರೋ ಘಟನೆ ನಡೆದಿದೆ.
ಮುಂಬೈನಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೊಂದಿಗೆ ತನ್ನ ಮಗಳು ಇರೋದನ್ನು ನೋಡಿದ ತಾಯಿ, ರೊಚ್ಚಿಗೆದ್ದು ಕೊಲೆ ಮಾಡಿದ್ದಾಳೆ. ಇದಕ್ಕೆ ಮೃತಳ ಸಹೋದರ ಕೂಡ ಸಾಥ್ ನೀಡಿದ್ದಾನೆ.
ಈ ಕುರಿತು ಆರೋಪಿಗಳನ್ನು ಬಂಧನ ಮಾಡಿರೋ ಮುಂಬೈ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.