Webdunia - Bharat's app for daily news and videos

Install App

ಮಲ್ಪೆ ಕಡಲ ತೀರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಯುವಕನಿಂದ ಬೆದರಿಕೆ

Webdunia
ಶನಿವಾರ, 2 ಮಾರ್ಚ್ 2019 (11:54 IST)
ಉಡುಪಿ : ಮಲ್ಪೆ ಕಡಲ ತೀರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಯುವಕನೊಬ್ಬ ಬೆದರಿಕೆವೊಡ್ಡಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

1 ನಿಮಿಷ 24 ಸೆಕೆಂಡ್‍ನ ಈ ವೀಡಿಯೋದಲ್ಲಿ ಯುವಕನೊಬ್ಬ ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಹಿಂದಿಯಲ್ಲಿ, ನಮ್ಮ ಮುಂದಿನ ಟಾರ್ಗೆಟ್ ಮಲ್ಪೆ ಬೀಚ್. ಅಲ್ಲಿನ ಜನರ ಕೆಟ್ಟವರು. ಅಲ್ಲಿ ದೊಡ್ಡ ಪ್ರಮಾಣದ ಬಾಂಬ್ ಸ್ಪೋಟಿಸಿ ಎಲ್ಲರನ್ನು ಮುಗಿಸುತ್ತೇವೆ. ರಸ್ತೆಯಲ್ಲಿ ಅಂಗಡಿ ಇಟ್ಟವರೆಲ್ಲ ಪಿಸ್‍ಪಿಸ್ ಆಗುತ್ತಾರೆ ಎಂದು  ಬೆದರಿಕೆ ಹಾಕಿದ್ದಾನೆ.

 

ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವೈರಲ್ ಆಗಿದೆ.  ಯುವಕ ತಮಾಷೆಗೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದರೂ, ಮಾ. 3 ರಂದು ಮಲ್ಪೆಯಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

                                                                                                      

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಮುಂದಿನ ಸುದ್ದಿ
Show comments