Daily Horoscope

ಚಹಾದಲ್ಲಿ ನಿದ್ರೆ ಮಾತ್ರೆ ಮಿಕ್ಸ್ ಮಾಡಿ ವಸ್ತುಗಳನ್ನು ದೋಚಿದ ಕಳ್ಳ

Webdunia
ಭಾನುವಾರ, 14 ಮಾರ್ಚ್ 2021 (07:55 IST)
ಮುಂಬೈ : ಮಹಾರಾಷ್ಟ್ರದ ಮುಂಬೈನ ಬಾಂದ್ರಾ ರೈಲ್ವೆ ಸ್ಟೇಷನ್ ನಲ್ಲಿ ವ್ಯಕ್ತಿಯೊಬ್ಬ  ವಿದ್ಯಾರ್ಥಿನಿಯೊಬ್ಬನಿಗೆ ನಿದ್ರೆ ಬರುವ ಮಾತ್ರೆ ಮಿಕ್ಸ್ ಮಾಡಿದ ಚಹಾ ನೀಡಿ ಆತನ  ವಸ್ತುಗಳನ್ನು ಕದ್ದ ಘಟನೆ ನಡೆದಿದೆ.

ಸಂತ್ರಸ್ತ ರೈಲಿಗಾಗಿ ಕಾಯುತ್ತಿದ್ದಾಗ ಅಲ್ಲಿಗೆ ಬಂದ ಆರೋಪಿ ಸಂತ್ರಸ್ತನನ್ನು ಪರಿಚಯ ಮಾಡಿಕೊಂಡು ನಿದ್ರೆ ಮಾತ್ರೆ ಹಾಕಿದ ಚಹಾವನ್ನು ನೀಡಿದ್ದಾನೆ.

ಇದನ್ನು ಸೇವಿಸಿದ  ಸಂತ್ರಸ್ತ ಪ್ರಜ್ಞೆ ಕಳೆದುಕೊಂಡಾಗ ಆತನ ಬಳಿಯಿದ್ದ ವಸ್ತುಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.  ಈ ಬಗ್ಗೆ ಸಂತ್ರಸ್ತ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿ ಕದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments