ಹಾಸನಾಂಬ ದೇವಾಲಯದಲ್ಲಿ ಕಳ್ಳತನ ಪ್ರಯತ್ನ

Webdunia
ಸೋಮವಾರ, 2 ಏಪ್ರಿಲ್ 2018 (14:48 IST)
ವರ್ಷಕ್ಕೊಮ್ಮೆ ಮಾತ್ರ ದರ್ಶನ ಕೊಡುವ ಹಾಸನಾಂಬ ದೇವಾಲಯದಲ್ಲಿ ಕಳ್ಳತನ ಪ್ರಯತ್ನ ಮಾಡಲಾಗಿದೆ. ಇದೇ ಮೊದಲ ಸಲ ಇಂತಹ ಪ್ರಯತ್ನ ನಡೆದಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.
ದೇವಾಲಯದ ಮುಂಭಾಗಿಲು ಚಿಲಕ ಮುರಿಯುವಲ್ಲಿ ಯಶಸ್ವಿಯಾದ ಕಳ್ಳರಿಗೆ ದೇವಾಲಯದ ಎರಡನೇ ಬಾಗಿಲು ತೆರೆಯಲು ಸಾಧ್ಯವಾಗಿಲ್ಲವಾದ್ದರಿಂದ ಹಣ ಮತ್ತು ಒಡವೆ ಜಿಲ್ಲೆಯ ಖಜಾನೆಯಲ್ಲಿ ಭದ್ರವಾಗಿದೆ ಎಂದು ಅಡಳಿತ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
 
ನಿನ್ನೆ ರಾತ್ರಿ ನಡೆದ ಘಟನೆಯಿಂದಾಗಿ ಪೆನ್‌ಷನ್ ಮೊಹಲ್ಲಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೇವಾಲಯಕ್ಕೆ ಹೆಚ್ಚಿನ ಭದ್ರತೆ ಒದಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments