ಅನ್ನ ಕೊಡುವ ಕಂಪನಿಗೆ ನೌಕರನಿಂದಲೇ ಕನ್ನ

Webdunia
ಬುಧವಾರ, 25 ಜುಲೈ 2018 (13:57 IST)
ಅನ್ನ ಕೊಡುವ ಕಂಪನಿಯಲ್ಲೇ ನೌಕರನೋರ್ವ ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಅದು ಹಾಡಹಗಲೇ  ಕಚೇರಿಯಲ್ಲಿನ ವಸ್ತುಗಳು ಸೇರಿದಂತೆ ನಗದು ಕಳ್ಳತನ ಮಾಡಿಕೊಂಡು ಹೋದ ಘಟನೆ ವಿಕಾಸ ನಗರದಲ್ಲಿ ನಡೆದಿದೆ.
ಕಂಪನಿಯ ನೌಕರ ಆಕಾಶ್ ಎಂಬಾತನೇ ಕೃತ್ಯ ಎಸಗಿದ್ದಾನೆ‌. ಕಳ್ಳನ ಕೈ ಚಳಕ ಕಚೇರಿಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.  ಕಚೇರಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಚೇರಿಗೆ ನುಗ್ಗಿದ ಆಕಾಶ್, ಕಚೇರಿಯಲ್ಲಿದ್ದ ಪ್ರಿಂಟರ್, 10 ಸಾವಿರ ನಗದು ಸೇರಿದಂತೆ ಇನ್ನಿತರ ವಸ್ತು ಗಳನ್ನ ಕದ್ದು ಪರಾರಿಯಾಗಿದ್ದಾನೆ.

ಬೆಳಿಗ್ಗೆ ಬಂದು ನೋಡಿದಾಗ ಕಂಪನಿಯಲ್ಲಿದ್ದ ವಸ್ತು ನಾಪತ್ತೆಯಾಗಿರುವುದು ಗೊತ್ತಾಗಿದೆ. ಬಳಿಕ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕಂಪನಿ ಸಿಬ್ಬಂದಿ ಕನ್ನ ಹಾಕಿದ್ದು ಕಂಡು ಬಂದಿದೆ. ಸಂಬಂಧ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments