Webdunia - Bharat's app for daily news and videos

Install App

ಸರ್ಕಾರಿ ಕಚೇರಿಯಲ್ಲಿ ಕಳ್ಳತನ

Webdunia
ಶನಿವಾರ, 17 ಡಿಸೆಂಬರ್ 2022 (16:54 IST)
ಬೆಂಗಳೂರಿನ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ದಾಖೆಲೆಗಳು ಕಳ್ಳತನವಾಗಿದೆ. ಎರಡನೆ ಶನಿವಾರ ಮತ್ತು ಭಾನುವಾರ ರಜೆಯ ಹಿನ್ನೆಲೆ ಕಛೇರಿಯಲ್ಲಿ ಯಾರು ಇರಲಿಲ್ಲ. ಯಾರೂ ಇಲ್ಲದ್ದನ್ನು‌ ಕಂಡು ಸಹಾಯಕ ಕಾರ್ಯಪಾಲಕ ಕಛೇರಿಯಲ್ಲಿ ಕಳ್ಳತನ ಮಾಡಲಾಗಿದೆ. ಇತ್ತೀಚೆಗೆ ಪಿಡಬ್ಲೂಡಿ ಕಛೇರಿಯಲ್ಲಿ ‌ಹೊಸ ಕಂಪ್ಯೂಟರ್​​​ಗಳನ್ನು ಅಳವಡಿಸಲಾಗಿತ್ತು. ಇದನ್ನು‌ ಮನಗೊಂಡು ಕಂಪ್ಯೂಟರ್ ‌ಹಾಗೂ ದಾಖಲೆಗಳನ್ನು ಖದೀಮರು ದೋಚಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸಹಾಯಕ‌ ಕಾರ್ಯಪಾಲಕ ಅನಂತ ಅವರಿಂದ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments