ಶ್ರೀ ಕೃಷ್ಣ ದೇವಾಲಯಕ್ಕೆ ಕನ್ನ: ಹುಂಡಿ ಕಳ್ಳತನ

Webdunia
ಬುಧವಾರ, 12 ಸೆಪ್ಟಂಬರ್ 2018 (14:36 IST)
ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳರು, ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ.

ಬಳ್ಳಾರಿಯ ರಾಯಲ್ ಕಾಲೋನಿಯ ಕೃಷ್ಣ ದೇಗುಲದಲ್ಲಿ ಕಳ್ಳತನ ಮಾಡಲಾಗಿದೆ. ತಡರಾತ್ರಿ ದೇವಸ್ಥಾನದ ಬಾಗಿಲು ಒಡೆದ ಕಳ್ಳ , ಹುಂಡಿಯನ್ನು ಹೊತ್ತೈದು  ಖಾಲಿ ಮಾಡಿ, ಹುಂಡಿ ಡಬ್ಬಿ ಯನ್ನು ರೈಲ್ವೆ ಟ್ರಾಕ್ ಮೇಲೆ ಎಸೆದಿದ್ದಾನೆ. ಈ ಎಲ್ಲ ದೃಶ್ಯವಾಳಿಗಳು ದೇವಾಲಯ ಪಕ್ಕದ ಮನೆಯಲ್ಲಿ ಇಟ್ಟಿರುವ ಸಿ ಸಿ ಕ್ಯಾಮರದಲ್ಲಿ ರೆಕಾರ್ಡ್ ಆಗಿದೆ.  ಕಳ್ಳನ‌ ಮುಖ ಅಸ್ಪಷ್ಟವಾಗಿದ್ರು, ಘಟನೆ ಸಂಪೂರ್ಣ ಸನ್ನಿವೇಶ ರೆಕಾರ್ಡ್ ಆಗಿದೆ. ಕಳೆದ ತಿಂಗಳು ಕೂಡ ಇದೇ ರೀತಿ ಕಳ್ಳತನ ಮಾಡಲಾಗಿತ್ತು.

ಅಂದು ಮಾಡಿದ ಮತ್ತು ಇಂದು ಮಾಡಿದ ಕಳ್ಳ ಮತ್ತು ಕಳ್ಳತನ ಮಾಡಿದ ರೀತಿಯಲ್ಲಿ ಹೋಲಿಕೆ  ಇದೆ ಎನ್ನಲಾಗುತ್ತಿದೆ. ಸದ್ಯ ಗಾಂಧಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಟಿವಿ ದಾಖಲೆ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments