ಕಳ್ಳತನ ಮಾಡಿದ್ದೂ ಸಾಲದ್ದಕ್ಕೆ ಅಶ್ಲೀಲ ಚಿತ್ರ ಬರೆದ ಖದೀಮರು

Webdunia
ಶುಕ್ರವಾರ, 7 ಜನವರಿ 2022 (09:20 IST)
ಬೆಂಗಳೂರು: ಶಿಕ್ಷಕಿಯೊಬ್ಬರ ಮನೆಯಿಂದ ಕಳ್ಳತನ ಮಾಡಿದ ಖದೀಮರು ಬಳಿಕ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬರೆದು ಪರಾರಿಯಾದ ಘಟನೆ ಆನೆಕಲ್ ನಲ್ಲಿ ನಡೆದಿದೆ.

ದೊಮ್ಮಸಂದ್ರದ ಟಿಬಿಐಎಸ್ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಈಕೆ ಶಿಕ್ಷಕರ ಕ್ವಾರ್ಟರ್ಸ್ ನಲ್ಲಿ ವಾಸವಾಗಿದ್ದರು. ಮನೆಗೆ ನುಗ್ಗಿದ ಕ‍ಳ್ಳರು ಚಿನ್ನಾಭರಣ, ನಗದು, ಮೊಬೈಲ್ ಕದ್ದೊಯ್ದಿದ್ದಲ್ಲದೆ, ಗೋಡೆ ಮೇಲೆ ಅಶ್ಲೀಲ ಬರಹ ಬರೆದಿದ್ದಾರೆ.

ಶಿಕ್ಷಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೋಡಿಕೊಂಡು ಖದೀಮರು ದೋಚಿದ್ದಾರೆ. ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ