Daily Horoscope
✕

ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಬೆದರಿಕೆ ಪತ್ರ; ಪತ್ರದಲ್ಲಿ ಏನಿದೆ ಗೊತ್ತಾ...?

Webdunia
ಶನಿವಾರ, 3 ಫೆಬ್ರವರಿ 2018 (13:04 IST)
ಧಾರವಾಡ : ಸಿ.ಟಿ.ರವಿ ಅವರ ನಂತರ ಮತ್ತೊಬ್ಬ ಬಿಜೆಪಿ ನಾಯಕರಾದ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಪತ್ರ ಕಳುಹಿಸಿದ್ದಾರೆ.


ಮಂಜುನಾಥ್ ಆರ್.ಡಿ.ಹೆಸರಿನಿಂದ ‘ನಿಮ್ಮನ್ನು ನೋಡಿಕೊಳ್ಳುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ. ಹಾಗೆ ‘ ವಿ.ಕೆ.ಬಾಸ್ ಬಗ್ಗೆ ತುಂಬಾ ಹಗೆತನ ಸಾಧಿಸುತ್ತಿದ್ದೀರಿ. ಯೋಗೇಶ್ ಗೌಡ ಕೊಲೆ ಕೇಸ್ ಸಿಬಿಐ ತನಿಖೆಗೆ ಒಪ್ಪಿಸಬೇಕು ಅನ್ನೋದು ಸರಿಯಲ್ಲ. ನಮ್ಮ ಬಾಸ್ ಬಗ್ಗೆ ನಾಲಿಗೆ ಹರಿಬಿಟ್ಟರೆ ಕಥೆ ಮುಗಿಸುತ್ತೇವೆ’ ಎಂದು ಪತ್ರದಲ್ಲಿ ಬರೆದು ಬೆದರಿಕೆ ಒಡ್ಡಲಾಗಿದೆ.


ಈ ಬಗ್ಗೆ ಸಂಸದ ಪ್ರಹ್ಲಾದ್ ಜೋಶಿ ಅವರು ಪೊಲೀಸ್ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ. ಈ ಹಿಂದೆಯೂ ಅವರಿಗೆ ಹಲವರಿಂದ ಬೆದರಿಕೆಯ ಪತ್ರ ಬಂದಿದ್ದು, ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶವನ್ನು ಯಾಕೆ ಹಾಳು ಮಾಡ್ತಿದ್ದೀರಿ.. ದೆಹಲಿ ವಿಮಾನ ನಿಲ್ದಾಣದಲ್ಲಿ ಅಭಿಜಿತ್ ದಿಪ್ಕೆ ತರಾಟೆಗೆ ತೆಗೆದುಕೊಂಡ ಪಬ್ಲಿಕ್ Video

ಮೈಸೂರು ದಸರಾ 2026: ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ್ ಆನೆ

ಚಿನ್ನದ ಚೈನ್ ಎಂದುಕೊಂಡು ನಕಲಿ ಚಿನ್ನದ ಸರ ಕದ್ದ ಕಳ್ಳ: ಯುವತಿಯ ರಿಯಾಕ್ಷನ್ ಗೆ ನಗು ಗ್ಯಾರಂಟಿ Video

ಚಿಕನ್ ಖರೀದಿಸುತ್ತಿದ್ದ ವ್ಯಕ್ತಿ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಸಾವು: Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments