Webdunia - Bharat's app for daily news and videos

Install App

ಈ ಜಿಲ್ಲೆಯಲ್ಲಿ ಕೊರೊನಾ ಕೇಸ್ ಗಳೇ ಇಲ್ಲ

Webdunia
ಬುಧವಾರ, 18 ಮಾರ್ಚ್ 2020 (19:40 IST)
ಈ ಜಿಲ್ಲೆಯಲ್ಲಿ ಕೊರೊನಾ ಕೇಸ್ ಗಳು ಕಂಡು ಬಂದಿಲ್ಲ. ಹೀಗಂತ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಗೆ ಫೆಬ್ರವರಿಯಿಂದ ಮಾರ್ಚ್ 18ರ ವರೆಗೆ ವಿದೇಶಗಳಿಂದ 92 ಜನರು ಬಂದಿದ್ದು, ಇದರಲ್ಲಿ ಓರ್ವ ಅಮೆರಿಕಾ ಪ್ರಜೇಯಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಆರ್. ಲತಾ  ತಿಳಿಸಿದ್ದಾರೆ.

92 ಜನರಲ್ಲಿ 29 ಜನರಿಗೆ 14 ದಿನಗಳ ಹೋಮ್ ಕ್ವಾರೆಂಟೈನ್ ಪೂರ್ಣಗೊಳಿಸಿದ್ದು, ಉಳಿದ 63 ಜನರಿಗೆ ಪ್ರತ್ಯೇಕವಾಗಿ ಕೊಠಡಿಗಳಲ್ಲಿ ಇರಿಸಿ ನಿಗಾ ವಹಿಸಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಪ್ರಕರಣ ಕಂಡುಬಂದಿಲ್ಲ. ಆದ್ದರಿಂದ ಸಾರ್ವಜನಿಕರು, ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಮುಂದಿನ ಸುದ್ದಿ
Show comments