Webdunia - Bharat's app for daily news and videos

Install App

ನಮಗೆ ಅಪಮಾನ ಮಾಡಬೇಕೆಂಬ ಕುತಂತ್ರ ನಡೆಯುತ್ತಿದೆ: ಕೆ ಎಸ್ ಈಶ್ವರಪ್ಪ

Sampriya
ಬುಧವಾರ, 1 ಮೇ 2024 (19:02 IST)
ಉಡುಪಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಬೆನ್ನಲ್ಲೇ ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್‌ಗೂ ಅಶ್ಲೀಲ ವಿಡಿಯೋ ಭೀತಿ ಶುರುವಾಗಿ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದಿದ್ದರು.

ಮಾನಹಾನಿ ಸುದ್ದಿ ಪ್ರಕಟಿಸದಂತೆ ಈಶ್ವರಪ್ಪ ಪುತ್ರ ಕಾಂತೇಶ್ ವಿರುದ್ಧ ಅಶ್ಲೀಲ ಫೋಟೋ, ವಿಡಿಯೋ ಪ್ರಸಾರ ಮಾಡದಂತೆ ನ್ಯಾಯಾಲಯದಿಂದ ಆದೇಶ ತಂದಿದ್ದರು.

ಈ ಸಂಬಂಧ ಪ್ರತಿಕ್ರಿಯಿಸಿದ ಈಶ್ವರಪ್ಪ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ನಮ್ಮನ್ನು ಹೇಗಾದರೂ ಮಾಡಿ ಹಿಂದೆ ಸರಿಸಬೇಕೆಂಬ ಪಯತ್ನ ನಡೆಯುತ್ತಿದೆ.   ನಮಗೆ ಅಪಮಾನ ಮಾಡಬೇಕು ಎಂಬ ಕುತಂತ್ರ ನಡೆಯುತ್ತಿದೆ. ಕುತಂತ್ರ ರಾಜಕಾರಣಕ್ಕೆ ನಾವು ಹೇಗೆ ಉತ್ತರ ಕೊಡಬೇಕು? ಇದೇ ಕಾರಣಕ್ಕೆ ತಡೆಯಾಜ್ಞೆ ತಂದಿದ್ದೇವೆ ಎಂದರು.

ಈ ಉದ್ದೇಶದಿಂದ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದೇವೆ  ಬಿಟ್ಟರೇ ಬೇರೇನೂ ಇಲ್ಲ ಎಂದರು.

ಇನ್ನೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು ಅದೊಂದು ದರಿದ್ರ ಸಬ್ಜೆಕ್ಟ್ ನಾವ್ಯಾಕೆ ಮಾತನಾಡೋಣ. ಪ್ರಜ್ವಲ್ ಪ್ರಕರಣದ ಬಗ್ಗೆ ಮಾತನಾಡಿದರೆ ಬಾಯಲ್ಲಿ ಹುಳ ಬೀಳುತ್ತೆ. ದೇಶಾದ್ಯಂತ ಜನ ಛೀ.. ಥೂ ಅಂತಿದ್ದಾರೆ ಎಂದು ಕಿಡಿಕಾರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments