BJP, JDSನವರು ಬರುವ ಬಗ್ಗೆ ಚರ್ಚೆಯಾಗ್ತಿದೆ-ಡಾ.ಜಿ.ಪರಮೇಶ್ವರ್

Webdunia
ಸೋಮವಾರ, 28 ಆಗಸ್ಟ್ 2023 (19:40 IST)
ಜೆಡಿಎಸ್-ಬಿಜೆಪಿ ಶಾಸಕರು ಕಾಂಗ್ರೆಸ್ ಸೇರೋ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಹಳ ಜನ ಬಿಜೆಪಿ, ಜೆಡಿಎಸ್‌‌ನಿಂದ ಕಾಂಗ್ರೆಸ್‌ಗೆ ಬರಲು ವಿವಿಧ ಹಂತಗಳಲ್ಲಿ ಚರ್ಚೆ ನಡೆಯುತ್ತಿದೆ. ಅವರನ್ನ ಗಮನದಲ್ಲಿಟ್ಟುಕೊಂಡು ಅಧ್ಯಕ್ಷರು ಕ್ರಮ ಕೈಗೊಳ್ಳುತ್ತಾರೆ. ನನ್ನನ್ನ ತುಮಕೂರಿನ ಯಾವ ಹಾಲಿ, ಮಾಜಿ ಶಾಸಕರು ಸಂಪರ್ಕಿಸಿಲ್ಲ. ಅಧ್ಯಕ್ಷರ ಜೊತೆ ಮಾತನಾಡಿದ್ದಾರೆ ಅಂದ್ರೆ ನನ್ನ ಜೊತೆ ಮಾತನಾಡಿದಂತೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯವರು ಹವಾಮಾನ ವರದಿ ತಪ್ಪದೇ ಗಮನಿಸಿ

ಕೇಂದ್ರ ಜಾತಿಗಣತಿ ಮಾಡುವಾಗಲೂ ಬಿಜೆಪಿ ನಾಯಕರಿಗೆ ವಿರೋಧಿಸುವ ಧಮ್ ಇದ್ಯಾ: ಸಿದ್ದರಾಮಯ್ಯ

ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಗೆದ್ದರೆ ಯುದ್ಧ ಗೆದ್ದಂತಾ: ಬಿಕೆ ಹರಿಪ್ರಸಾದ್ ವ್ಯಂಗ್ಯ

ಕರ್ನಾಟಕ ಜಾತಿ ಸಮೀಕ್ಷೆ ವಿರೋಧಿಸುತ್ತಿರುವ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಫುಲ್ ಗರಂ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments