Publish Date: Sat, 11 Nov 2023 (16:00 IST)
Updated Date: Sat, 11 Nov 2023 (17:13 IST)
ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಹಿನ್ನೆಲೆ ಮಾತನಾಡಿದ ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಕ್ಷದ ಆಡಳಿತ ವೈಫಲ್ಯಗಳು ಕಂಡುಬರುತ್ತಿವೆ.
ಕಳೆದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಎಲ್ಲದರ ವಿರುದ್ಧ ಹೋರಾಟ ಕೈಗೆತ್ತಿಕೊಂಡು ಪಾರ್ಟಿಯನ್ನು ತಳಮಟ್ಟದಿಂದ ಮತ್ತೆ ಸಂಘಟನೆ ಮಾಡುವ ಶಕ್ತಿ ವಿಜಯೇಂದ್ರಗೆ ಇದೆ ಅಂತಾ ಹೇಳಿದ್ದಾರೆ.