Select Your Language

Notifications

webdunia
webdunia
webdunia
webdunia

ಮುಂದಿನ 5 ದಿನಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ

There is a possibility of rain in the city for the next 5 days
bangalore , ಭಾನುವಾರ, 21 ಮೇ 2023 (20:30 IST)
ಐದು ದಿನ ರಾಜ್ಯದಲ್ಲಿ ಮಳೆ ಬರುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದ ಜಿಲ್ಲೆಗಳಲ್ಲಿ ಮಳೆ ಮಾರುತಗಳು ಸಕ್ರಿಯವಾಗಿರಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಿಬಳ್ಳಾಪುರ, ಕೋಲಾರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಮಾಹಿತಿ ನೀಡಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸಭೆಯಲ್ಲಿ ಚುನಾವಣಾ ಫಲಿತಾಂಶದ ವಿಶ್ಲೇಷಣೆ