ನಗರದ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

Webdunia
ಮಂಗಳವಾರ, 4 ಅಕ್ಟೋಬರ್ 2022 (21:35 IST)
ಇಂದು ನಾಡಿನಾದ್ಯಂತ ವಿಜಯದಶಮಿ ಹಬ್ಬದ ಸಂಭ್ರಮ. ಹೀಗಾಗಿ ಮಾರುಕಟ್ಟೆಯಲ್ಲಿ  ಜನರ ಖರೀದಿ ಭರಾಟೆ ಜೋರಾಗಿಯೇ ಇದೆ.ತಮ್ಮಗೆ ಬೇಕಾದ ಅಗತ್ಯ ಸಾಮಾಗ್ರಿಗಳನ್ನ ಕೊಳ್ಳಲು ಜನರು ಮುಗ್ಗಿಬಿದ್ದಿದ್ದರು.ಹಬ್ಬದ ಪ್ರಯುಕ್ತ ಮಾರುಕಟ್ಟೆ ಜನಜಂಗುಳಿಯಿಂದ ಕೂಡಿದ್ದು, ಎಲ್ಲದರ ಬೆಲೆಯೂ ಗಗನಕ್ಕೇರಿದೆ.ಆದ್ರು ಜನರು ಹಬ್ಬ ಆಚರಿಸಲೇಬೇಕೆಂದು ಹೂ- ಹಣ್ಣನ್ನ ಖರೀದಿ ಮಾಡುತ್ತಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ನಿಮ್ಮ ತಾಳ್ಮೆಗೆ ತಕ್ಕ ಬೆಲೆ ಸಿಗಲಿದೆ: ಸಿಎಂ ಕುರ್ಚಿ ಚರ್ಚೆ ನಡುವೆ ಡಿಕೆ ಶಿವಕುಮಾರ್ ಗೆ ಸಿಕ್ತು ಸಂದೇಶ

ದೀಪಾವಳಿಗೆ ಅನ್ನದಾತರಿಗೆ ಕಗ್ಗತ್ತಲ ಗ್ಯಾರಂಟಿ: ಆರ್ ಅಶೋಕ್

ಹೃದಯದ ಆರೋಗ್ಯ ನೋಡಿಕೊಳ್ಳಲು ಸಿಂಪಲ್ ಟ್ರಿಕ್ಸ್ ಹೇಳುತ್ತಾರೆ ಡಾ ವಿಜಯಲಕ್ಷ್ಮಿ ಬಾಳೆಕುಂದ್ರಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments