Webdunia - Bharat's app for daily news and videos

Install App

ವಿನಯ್ ಗುರೂಜಿ ಹೆಸರಲ್ಲಿ ಹಣ ಪೀಕೋ ದಂಧೆ

Webdunia
ಬುಧವಾರ, 24 ಮೇ 2023 (12:20 IST)
ಚಿಕ್ಕಮಗಳೂರು : ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಗೌರಿಗದ್ದೆ ಗ್ರಾಮದ ಸ್ವರ್ಣಪೀಠಿಕೇಶ್ವರಿ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಹೆಸರಲ್ಲಿ ಫೇಕ್ ಅಕೌಂಟ್ ಕ್ರಿಯೇಟ್ ಮಾಡಿ ಕಿಡಿಗೇಡಿಗಳು ಹಣ ಪೀಕಲು ಮುಂದಾದ ಪ್ರಸಂಗ ನಡೆದಿದೆ.
 
ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿರೋ ಕಿಡಿಗೇಡಿಗಳು, ಬದುಕಿನ ಬಗ್ಗೆ ಭಯ ಹುಟ್ಟಿಸುವ ಸಂದೇಶಗಳನ್ನ ಹಾಕುವ ಮೂಲಕ ಹಣಕ್ಕಾಗಿ ಪೀಡಿಸುತ್ತಿದ್ದಾರೆ.

ಅವಧೂತ ವಿನಯ್ ಗುರೂಜಿಯೇ ಮೆಸೇಜ್ ಮಾಡಿದಂತೆ ಮಾಡಿ ನಿಮ್ಮ ಡೇಟ್ ಆಫ್ ಬರ್ತ್ ಏನು?. ನಿಮಗೆ ಕಾಳಸರ್ಪ ದೋಷವಿದೆ. ನೀವು ಒಂದು ವಾರ ಮನೆ ಬಿಟ್ಟು ಹೋಗಬಾರದು, ಪಾರ್ಕ್, ಹೊರಗಡೆ ಎಲ್ಲೂ ಹೋಗಬಾರದು. ನಿಮಗೆ ದೇವರ ಮೇಲೆ ನಂಬಿಕೆ ಇಲ್ಲ ಅನಿಸತ್ತೆ. ನಿಮ್ಮನ್ನು ದೇವರೇ ಕಾಪಾಡಬೇಕು. 45 ದಿನದಲ್ಲಿ ನಿಮಗೆ ದೋಷ ಇದೆ ಎಂದು ಭಯ ಹುಟ್ಟಿಸುವಂತಹ ಸಂದೇಶಗಳನ್ನು ಕಳುಹಿಸಿ ಹಣ ಕೀಳುವ ದಂಧೆ ಆರಂಭಿಸಿದ್ದಾರೆ. 

ಈ ಸಂದೇಶಗಳ ಬಗ್ಗೆ ಸ್ಪಷ್ಟಪಡಿಸಿರೋ ಮಠದ ಸಿಬ್ಬಂದಿ ಆ ರೀತಿ ಗುರುಗಳು ಯಾರಿಗೂ ಮೆಸೇಜ್ ಮಾಡುವುದಿಲ್ಲ. ಯಾರೋ ಕಿಡಿಗೇಡಿಗಳು ಈ ರೀತಿ ಸಾಮಾಜಿಕ ಜಾಲತಾಣವನ್ನ ದುರುಪಯೋಗಪಡಿಸಿಕೊಂಡು ಮಠ, ಸ್ವಾಮಿಜಿಯ ಹೆಸರನ್ನ ಹಾಳು ಮಾಡಲು ಮುಂದಾಗಿದ್ದಾರೆ. ಈ ಬಗ್ಗೆ ಕಿಡಿಗೇಡಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ದೂರು ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಪ್ಯೂಟರ್ ಮುಂದೆ ಕೆಲಸ ಮಾಡುವವರು ಡಾ ಭುಜಂಗ ಶೆಟ್ಟಿ ನೀಡಿದ್ದ ಈ ಸಲಹೆ ಗಮನಿಸಿ

ವ್ಯಾಪಾರಿಗಳಿಗೆ ಲಕ್ಷ ಲಕ್ಷ ಜಿಎಸ್ ಟಿ ಕೇಂದ್ರವನ್ನು ದೂರಿದ ಸಿಎಂ, ಡಿಸಿಎಂ

ಆಷಾಢದಲ್ಲಿ ವಿರಹ ವೇದನೆ: ಈ ಸಂಜೆ ಯಾಕಾಗಿದೆ ಎಂದು ಪತ್ನಿಗಾಗಿ ಹಾಡಿದ ತೇಜಸ್ವಿ ಸೂರ್ಯ: ವಿಡಿಯೋ

ಡಿಕೆಶಿಗೆ ವೆಲ್ ಕಮ್ ಮಾಡದ ಸಿಎಂ ವಿವಾದ: ಇದೆಲ್ಲಾ ಬಿಜೆಪಿಯವರೇ ಮಾಡಿದ್ದು ಎಂದು ಸಿದ್ದರಾಮಯ್ಯ

Karnataka Weather: ಈ ವಾರವೂ ರಣ ಮಳೆ ಇರುತ್ತಾ ಇಲ್ಲಿದೆ ವಾರದ ಹವಾಮಾನ ವರದಿ

ಮುಂದಿನ ಸುದ್ದಿ
Show comments