Select Your Language

Notifications

webdunia
webdunia
webdunia
webdunia

ಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡುವ ವಿಶ್ವಾಸ ಇದೆ- ಹೆಚ್.ವಿಶ್ವನಾಥ್

ಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡುವ ವಿಶ್ವಾಸ ಇದೆ- ಹೆಚ್.ವಿಶ್ವನಾಥ್
ಮೈಸೂರು , ಶನಿವಾರ, 20 ಜೂನ್ 2020 (10:53 IST)
ಮೈಸೂರು : ನಾಮ ನಿರ್ದೇಶನದ ಮೂಲಕ ಪರಿಷತ್ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಪರಿಷತ್ ಸ್ಥಾನಕ್ಕೆ ಆಯ್ಕೆ ಮಾಡುವ ವಿಶ್ವಾಸ ಇದೆ. ಈ ಬಗ್ಗೆ ಸಿಎಂ ಬಿಎಸ್ ವೈ ಭರವಸೆ ಕೊಟ್ಟಿದ್ದಾರೆ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರ ಇಲ್ಲ. ಕೆಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟಿದೆ. ಕೆಲವೊಮ್ಮೆ ಅಂದುಕೊಂಡಿದ್ದಕ್ಕಿಂತ ದೊಡ್ಡದು ಸಿಗುತ್ತೆ. ಕೆಲವೊಮ್ಮೆ ಏನೂ ಸಿಗೋದೆ ಇಲ್ಲ. ರಾಜಕಾರಣ ಅಂದ್ರೆ ಸಿಗೋದು, ಪಡೆಯೋದಲ್ಲ. ನಾನೊಬ್ಬ ಬರಹಗಾರ. ನನ್ನ ಪುಸ್ತಕಗಳು ರಾಜಕೀಯಕ್ಕೆ ಸಂಬಂಧಪಟ್ಟಿದೆ.

ಲಂಡನ್ ಪಾರ್ಲಿಮೆಂಟ್ ಬಗ್ಗೆ ಪುಸ್ತಕ ಬರೆದಿದ್ದೇನೆ. ಈ ಹಿನ್ನಲೆ ಸಾಹಿತ್ಯ ಕ್ಷೇತ್ರದಿಂದ ಆಯ್ಕೆ ಮಾಡಿ.  ಇದಕ್ಕೆ ಸಿಎಂ ಒಪ್ಪಿದ್ದು, ಆಗಬಹುದೆಂದಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ನಾವು ಚೀನಾವನ್ನು ಆರ್ಥಿಕವಾಗಿ ಹೊಡೆಯಬೇಕು- ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಆಕ್ರೋಶ